• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ಪೋಷಿಸಿ, ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

TNN Correspondent Posted On February 13, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಮತಾಂತರ, ಲವ್ ಜಿಹಾದ್, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ, ಹಿಂದೂ ದ್ವೇಷದಲ್ಲಿ ಸದಾ ಮುಂದೆ ಇರುವ ದೇಶದ ಕೆಲವು ಮುಸ್ಲಿಂ ಮೂಲಭೂತವಾದಿಗಳ ಮಧ್ಯೆ ಡೆಹ್ರಾಡೂನ್ ನ ಮುಸ್ಲಿಂ ಕುಟುಂಬವೊಂದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಮಾದರಿಯಾಗಿ ನಿಂತಿದೆ. ಈ ಮೂಲಕ ಸಮಾಜಕ್ಕೆ ಬಲಿಷ್ಠ ಸಂದೇಶವೊಂದನ್ನು ನೀಡಿದೆ.

12 ನೇ ವಯಸ್ಸಿನಲ್ಲಿ ದೊರಕಿದ ಹಿಂದೂ ಅನಾಥ ಯುವಕನನ್ನು ಪೋಷಿಸಿದ ಮುಸ್ಲಿಂ ಕುಟುಂಬ ಇದೀಗ ಆ ಯುವಕನಿಗೆ ಹಿಂದೂ ಸಂಪ್ರದಾಯದಂತೆ ಮದುವ ಮಾಡಿಕೊಡುವ ಮೂಲಕ ಮಾದರಿಯಾಗಿ ನಿಂತಿದೆ.  12 ನೇ ವಯಸ್ಸಿನ ಅನಾಥ ಬಾಲಕ ಸಿಕ್ಕಿದ್ದರೂ ಆತನಿಗೆ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಆತನಿಗೆ ಮುಸ್ಲಿಂ ಧರ್ಮದ ನಿಯಮಗಳನ್ನು ಹೇರದೆ ಸ್ವಾತಂತ್ರ್ಯ ನೀಡುವ ಮೂಲಕ ಮಾದರಿಯಾಗಿ ನಿಂತಿದೆ.

ಡೆಹ್ರಾಡೂನ್ ನ ಸಿಗ್ನಲ್ ಮಂಡಿ ನಿವಾಸಿ ಮೋಹಿನುದ್ದೀನ್ ಕುಟುಂಬ 15 ವರ್ಷಗಳ ಹಿಂದೆ ಹಿಂದು ಅನಾಥ ಯುವಕ ರಾಕೇಶ್ ರಸ್ತೋಗಿಯನ್ನು ರಕ್ಷಿಸಿದ್ದರು. ತಮ್ಮ ಮನೆಯಲ್ಲಿ ಯುವಕನಿಗೆ ಫೋಷಣೆ, ಪಾಲನೆ ನೀಡಿ ಇದೀಗ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟಿದ್ದಾರೆ. ಮೋಹಿನುದ್ದೀನ್ ದಂಪತಿ ಸಾರಥ್ಯದಲ್ಲಿ ರಾಕೇಶ್ ನ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ನೆರವೇರಿಸಿದ್ದಾರೆ.

‘ನನಗೆ ಆಶ್ರಯ ನೀಡಿದ ಮೋಹಿನುದ್ದೀನ್ ಹಿಂದೂ ಹಬ್ಬಗಳಾದ ದೀಪಾವಳಿ, ದಸರಾ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತಿದ್ದರು. ನನ್ನ ಬದುಕಿಗೆ ಹೊಸ ಆಯಾಮ ನೀಡಿದ್ದರು. ಮುಸ್ಲಿಮ ಧರ್ಮವನ್ನು ಹೇರಿಲ್ಲ ಎಂದು ಯುವಕ ರಾಕೇಶ್ ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search