• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಸ್ವಕ್ಷೇತ್ರ ವಡನಗರದ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

TNN Correspondent Posted On February 19, 2018
0


0
Shares
  • Share On Facebook
  • Tweet It

ಅಹಮದಾಬಾದ್: ದೇಶಾದ್ಯಂತ ಕಾಂಗ್ರೆಸ್ ಮುಕ್ತ ಭಾರತ ಯಶಸ್ವಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಡನಗರ ಮುನ್ಸಿಪಾಲಿಟಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.

28 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆಲ್ಲುವು ಮೂಲಕ ಬಿಜೆಪಿ ಮೇಲೆ ಜನರು ತಮ್ಮ ವಿಶ್ವಾಸವನ್ನು ಮುಂದುವರಿಸಿದ್ದಾರೆ.          ಗುಜರಾತ್ ನ ಮೆಹಸಾನ್ ಜಿಲ್ಲೆಯ ವಡಾನಗರ ಮೋದಿ ಅವರ ಸ್ವಕ್ಷೇತ್ರವಾಗಿದೆ. ಮೋದಿ ಸ್ವಕ್ಷೇತ್ರವಾದಿ ವಡಾನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮತ್ತು ಬಾರಿ ಪೈಪೋಟಿ ಏರ್ಪಟ್ಟಿತ್ತು,  ವಡಾನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 15 ಸೆಪ್ಟೆಂಬರ್ 1950 ರಲ್ಲಿ ಜನಿಸಿದ್ದರು.

75  ನಗರಪಾಲಿಕೆಯಲ್ಲಿ 43 ರಲ್ಲಿ ಬಿಜೆಪಿ ಮುಂಚೂಣಿಯಲ್ಲಿದ್ದು, ಕಾಂಗ್ರೆಸ್ 25 ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಬಿಜೆಪಿ ವಿಜಯಯಾತ್ರೆ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸಿವೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search