• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಗಾ ದೇಶದ ಯಾವುದೇ ಬಿಜೆಪಿ ಮುಖಂಡರೊಂದಿಗೂ ಚರ್ಚೆಗೆ ಬರಲಿ, ಅವರ ಬುದ್ಧಿಮತ್ತೆ ತಿಳಿಯುತ್ತೇ: ಸ್ಮೃತಿ ಇರಾನಿ ಸವಾಲು

TNN Correspondent Posted On March 1, 2018
0


0
Shares
  • Share On Facebook
  • Tweet It

ದೆಹಲಿ: ಸದಾ ತಮ್ಮ ಎಡವಟ್ಟುಗಳ ಮೂಲಕ ಜನರನ್ನು ನಕ್ಕು ನಗಿಸುವ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದ್ದು, ರಾಹುಲ್ ಗಾಂಧಿ ದೇಶದ ಯಾವುದೇ ಮೂಲೆಯ ಬಿಜೆಪಿ ಕಾರ್ಯಕರ್ತ, ಮುಖಂಡರೊಂದಿಗೂ ಬಹಿರಂಗ ಚರ್ಚೆಗೆ ಬಂದರೂ ಉತ್ತರ ನೀಡಲಾಗುತ್ತದೆ. ನನ್ನೊಂದಿಗೆ ಬಹಿರಂಗ ಚರ್ಚೆಗೆ ಬಂದರೂ ಸರಿ ಎಂದು ಸವಾಲು ಹಾಕಿದ್ದಾರೆ.

ಕಲ್ಕತ್ತಾದಲ್ಲಿ ನಡೆದ ಸಂವಾದದಲ್ಲಿ  ರಾಹುಲ್ ಗಾಂಧಿಯವರ ಬಗ್ಗೆ ಸಾರ್ವಜನಿಕರ ಬಳಿ ಬೆಳೆಯುತ್ತಿರುವ ಅಭಿಪ್ರಾಯದ ಬಗ್ಗೆ ಬಿಜೆಪಿ ಕಳವಳಕ್ಕೊಳಗಾಗಿದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ ‘ರಾಹುಲ್ ಗಾಂಧಿಯವರ ಬಗ್ಗೆ ವಾಸ್ತವ ಅರಿಯಲು ಬಹಿರಂಗ ಚರ್ಚೆಗೆ ಬರಲಿ. ಬಹಿರಂಗ ಚರ್ಚೆಗೆ ಬಂದಾಗ ಮಾತ್ರ ದೇಶದ ಸಾಮಾನ್ಯ ಜನರಿಗೆ ರಾಹುಲ್ ಗಾಂಧಿಯವರ ಮುಖವಾಡ ಮತ್ತು ಬುದ್ಧಿಮತ್ತೆ ತಿಳಿಯಲಿದೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯ ಯಾವುದೇ ಮುಖಂಡ, ದೇಶದ ಯಾವುದೇ ಸ್ಥಳದಲ್ಲೂ ಚರ್ಚೆ ಏರ್ಪಡಿಸಿದ್ದರೂ ರಾಹುಲ್ ಗಾಂಧಿಯನ್ನು ಎದುರಿಸಬಹುದು. ಸಂವಾದ, ಚರ್ಚೆಯಲ್ಲಿ ರಾಹುಲ್ ಗಾಂಧಿಯವರ ವಾಸ್ತವ ಹೊರಬರುತ್ತೆ, ಅವರ ಬುದ್ಧಿಮತ್ತೆಯ ಅನಾವರಣವಾಗುತ್ತದೆ. ಅವರು ನನ್ನೊಂದಿಗೂ ಬಹಿರಂಗ ಚರ್ಚೆಗೆ ಬರುವುದಾದರೇ, ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search