• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇದೇ ಅಲ್ಲವೇ ಬದಲಾವಣೆ, ಆರ್ ಎಸ್ ಎಸ್ ಕಾರ್ಯಕ್ಕೆ ಎಡಪಕ್ಷದ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ

TNN Correspondent Posted On March 8, 2018
0


0
Shares
  • Share On Facebook
  • Tweet It

ದೆಹಲಿ: ಸದಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬೊಗಳೆ ಬಿಡುತ್ತಿದ್ದ ಎಡಚರರ ಪಕ್ಷಗಳು, ಇದೀಗ ಸಂಘದ ಕಾರ್ಯವೈಖರಿಯನ್ನು ಮೆಚ್ಚುತ್ತಿವೆ. ಶ್ಲಾಘನೆ ವ್ಯಕ್ತಪಡಿಸುತ್ತಿವೆ. ಇದಕ್ಕೆ ಮೂಲ ಕಾರಣ ತ್ರಿಪುರಾದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನಪರ ಕಾರ್ಯಗಳು, ಅದರ ಪ್ರತಿಫಲವಾಗಿ ತ್ರಿಪುರಾದಲ್ಲಿ ಅಧಿಕಾರಕ್ಕೇರಿರುವ ಬಿಜೆಪಿ ಎಂದು ಎಡಪಕ್ಷದ ಪ್ರಮುಖ ನಾಯಕ ಪ್ರಕಾಶ್ ಕಾರಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ಗೆಲುವಿಗೆ ಮುಖ್ಯಕಾರಣ ಆರ್ ಎಸ್ ಎಸ್. ಗುಡ್ಡಗಾಡು ಪ್ರದೇಶದಲ್ಲಿ ತಳಮಟ್ಟದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸಿತು. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಿ, ಜನರ ಹೃದಯ ಮಂದಿರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. ಆದ್ದರಿಂದ ತ್ರಿಪುರಾದಲ್ಲಿ ಎರಡು ದಶಕದಿಂದ ಆಡಳಿತ ನಡೆಸಿದ ಕಮ್ಯುನಿಸ್ಟ್ ಆಡಳಿತವನ್ನು ಜನರು ತಿರಸ್ಕರಿದ್ದರು. ಬಿಜೆಪಿ ಅಧಿಕಾರಕ್ಕೇರಿತು ಎಂದು ಹೇಳಿದ್ದಾರೆ.

ನಮ್ಮ ಪಕ್ಷಗಳು ಗ್ರಾಮೀಣ ಭಾಗವನ್ನು ನಿರ್ಲಕ್ಷಿಸಿದೇವು. ನಾವು ನಿರ್ಲಕ್ಷಿಸಿದ ತಾಣಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಮಾಜ ಸೇವೆಗಳನ್ನು ಮಾಡುತ್ತ ಜನರ ಮನಸ್ಸು ಗೆದಿದೆ. ಎಂದು ಕಾರಟ್‌ ಹೇಳಿದ್ದಾರೆ.
ಆರ್ ಎಸ್ ಎಸ್ ಮಾದರಿ ಸಮಾಜ ಸೇವೆ ಮಾಡಬೇಕು: ಈ ಗ್ರಾಮೀಣ ಭಾಗಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತದಾನವಾಗಿದೆ. ಇಡೀ ತ್ರಿಪುರಾದಲ್ಲಿ ಕಮಲ ಅರಳಿತು. ನಾವು ಚುನಾವಣೆಯನ್ನು ಗೆಲ್ಲಬೇಕಾದರೆ ಕಾರ್ಯಾಚರಣೆ ಅಥವಾ ಪ್ರಚಾರ ನಡೆಸುವುದು ಬೇಕಿಲ್ಲ. ಆರ್‌ಎಸ್‌ಎಸ್‌ ಮಾದರಿಯಲ್ಲಿ ಸಮಾಜ ಸೇವೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಪ್ರಕಾಶ್ ಕಾರಟ್‌ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಶರಣಾಗಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search