• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಂಗ್ಲಾದಲ್ಲಿ ಕೀರ್ತನೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ, ದೇಶ ತೊರೆಯುವಂತೆ ಕಿರುಕುಳ

TNN Correspondent Posted On March 15, 2018
0


0
Shares
  • Share On Facebook
  • Tweet It

ಢಾಕಾ: ಭಾರತದ ಸಹಾಯದಿಂದ ಸ್ವಾತಂತ್ರ್ಯ ಪಡೆದಿರುವ ಬಾಂಗ್ಲಾದಲ್ಲೂ ಹಿಂದೂಗಳಿಗೆ ನೆಮ್ಮದಿ ಇಲ್ಲದಂತಾಗಿದ್ದು, ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ದಾಳಿ, ದರೋಡೆ, ಅತ್ಯಾಚಾರ ಅನಾಚಾರಗಳು ಅನಾಯಾಸವಾಗಿ ನಡೆದಿವೆ. ಇದೀಗ ಹಿಂದೂಗಳ ಮೇಲೆ ಹಲ್ಲೆ ನಡೆಸಿ, ದೇಶ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ, ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಬಾಂಗ್ಲಾದೇಶದ ಖಜೂರಿಯಾ ಗ್ರಾಮದಲ್ಲಿ ಹಿಂದೂಗಳು ವಾರ್ಷಿಕ ಸಾಮೂಹಿಕ ಕೀರ್ತನೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನೂರಾರು ಹಿಂದೂಗಳು ಸಾಮೂಹಿಕವಾಗಿ ಕೀರ್ತನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರವೇಶಿಸಿದ ಶಾಹಿನ್ ಮತ್ತು ನೂರುಲ್ ಹಕ್ ಎಂಬ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ದಾಳಿ ಮಾಡಿದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಅಲ್ಲದೇ ಕೀರ್ತನೆ ಮಾಡುವಂತಿದ್ದರೇ, ಭಾರತಕ್ಕೆ ಹೋಗಿ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಬಾಂಗ್ಲಾದ  eibela.com ವರದಿ ಮಾಡಿದೆ.

ಗ್ರಾಮದಲ್ಲಿ ಸಾಮಾನ್ಯ ಹಿಂದೂಗಳು ಜೀವನ ನಡೆಸುವುದೇ ದುಸ್ತರವಾಗಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಸ್ಥಳೀಯ ಗುಂಡಾಗಳು ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಕಿರುಕುಳ ನೀಡುವ ಪ್ರಕ್ರಿಯೆ ನಿರಂತರವಾಗಿವೆ ಎಂದು ಗ್ರಾಮದ ಪುಲಿನ್ ಘರಾಮಿ, ಮಣಿಂದ್ರ ಬಿಸ್ವಾಸ್, ಮಹಾರಾಜ್ ಬಿಸ್ವಾಸ್, ಹರಿದಾಸ್ ಘರಾಮಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಹಿಂದೂಗಳನ್ನು ರಕ್ಷಿಸಬೇಕು. ಇಲ್ಲದಿದ್ದರೇ ಜೀವನ ಮತ್ತಷ್ಟು ದುರಸ್ತರವಾಗಲಿದೆ ಎಂದು ಹಿಂದೂಗಳು ಆಗ್ರಹಿಸಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಜನಪ್ರತಿನಿಧಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search