• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸಚಿವ ಗಡ್ಕರಿ ವಿರುದ್ಧ ಹುರುಳಿಲ್ಲದೇ ಆರೋಪ ಮಾಡಿ, ಕ್ಷಮೆ ಯಾಚಿಸಿದ ಕೇಜ್ರಿವಾಲ್

TNN Correspondent Posted On March 20, 2018
0


0
Shares
  • Share On Facebook
  • Tweet It

ದೆಹಲಿ: ತಮ್ಮ ಎಡಬಿಡಂಗಿ ನಿರ್ಧಾರಗಳ ಮೂಲಕ ಸದಾ ನಗೆಪಾಟಲಿಗೀಡಾಗುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಮುಖಭಂಗಕ್ಕೆ ಒಳಗಾಗಿದ್ದಾರೆ.  ಕೇಂದ್ರ  ಸಾರಿಗೆ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ಅವರು ಭಾರತದ ಬಹುದೊಡ್ಡ ಭ್ರಷ್ಟ ರಾಜಕಾರಣಿ’ ಎಂದು ನಾಲಿಗೆ ಹರಿ ಬಿಟ್ಟಿದ್ದ ಅರವಿಂದ ಕೇಜ್ರಿವಾಲ್ ಇದೀಗ ತಪ್ಪಾಯ್ತು ಕ್ಷಮಿಸಿ ಎಂದು ಗೋಳಿಡುತ್ತಿದ್ದಾರೆ.

ಸಮರ್ಪಕವಾಗಿ ಪರಿಶೀಲಿಸದೆ ಕೇಂದ್ರ ಸಾರಿಗೆ ಸಚಿವ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಆರೋಪ ಮಾಡಿದ್ದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮ ಮೇಲೆ ನನಗೆ ವೈಯಕ್ತಿಕ ದ್ವೇಷವಿಲ್ಲ. ಆರೋಪ ಮಾಡಿದಕ್ಕೆ ವಿಷಾಧವಿದೆ. ಹಿಂದಿನ ಘಟನೆ ಮರೆತು ನ್ಯಾಯಾಲಯದ ಎಲ್ಲ ಪ್ರಕ್ರಿಯೆ‌ಗಳನ್ನು ಮುಗಿಸೋಣ’ ಎಂದು ಕೇಂದ್ರ ಸಚಿವ ಗಡ್ಕರಿಗೆ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.  ಗಡ್ಕರಿ ಅವರು ಕೇಜ್ರಿವಾಲ್ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣವನ್ನು ಇಬ್ಬರು ಜತೆಗೂಡಿ ಹಿಂತೆಗೆದುಕೊಳ್ಳುವ ಬಗ್ಗೆ ದೆಹಲಿಯ ಪಟಿಯಾಲ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search