• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಪ್ರಧಾನಿ ಮೋದಿ ಕಿಡಿ

TNN Correspondent Posted On April 5, 2018
0


0
Shares
  • Share On Facebook
  • Tweet It

ದೆಹಲಿ: ದಲಿತರ ಹೆಸರಲ್ಲಿ ರಾಜಕೀಯ ಮಾಡಿ, ದೇಶದಲ್ಲಿ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಸೂಚನೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಜನರ ದೌರ್ಜನ್ಯ ತಡೆ ಕಾಯಿದೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಹೀನ ರಾಜಕೀಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸುಪ್ರೀ ತೀರ್ಪಿನಿಂದ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ನಾನಾ ಕಡೆ ತೀವ್ರ ಪ್ರತಿಭಟನೆಗಳಾಗಿದ್ದವು. ಪ್ರತಿಭಟನೆಗಳನ್ನು ರಾಜಕೀಯಕ್ಕೆ ಬಳಿಸಿಕೊಂಡು ದ್ವೇಷ ಬಿತ್ತಿದ್ದ ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪಿಗೆ ತಮ್ಮ ಸಮ್ಮತಿ ಇಲ್ಲ ಎನ್ನುವುದನ್ನು ಬಿಜೆಪಿಯ ಹಿರಿಯ ನಾಯಕರು, ಸಚಿವರು ಸ್ಪಷ್ಟ ಪಡಿಸಿದ್ದಾರೆ. ದಲಿತರ ಕಲ್ಯಾಣಕ್ಕೆ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳ ಕುರಿತೂ ವಿವರಿಸಿದ್ದಾರೆ. ಆದರೂ ಕಾಂಗ್ರೆಸ್‌ ಈ ವಿಚಾರದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕೇಂದ್ರ ಸರ್ಕಾರ ಅಪಾರ ಗೌರವ ಸಲ್ಲಿಸಿದೆ. ಕೇಂದ್ರ ಸರ್ಕಾರ ದಲಿತರ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ರಾಜಕೀಯಕ್ಕಾಗಿ ಜನರನ್ನು ಎತ್ತಿಕಟ್ಟುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search