• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮೇಲೆ ಉಗ್ರರ ಕಣ್ಣು: ಎಚ್ಚರಿಕೆ ನೀಡಿದ ಗುಪ್ತಚರ ಇಲಾಖೆ

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಮೂಲದ ಉಗ್ರರು ದೋಣಿಯಲ್ಲಿ ಸಮುದ್ರ ಮಾರ್ಗದಲ್ಲಿ ಬಂದು ಭಾರತದ ಪಶ್ಚಿಮ ಕರಾವಳಿಯಲ್ಲಿ ದಾಳಿ ನಡೆಸುವ ಸಾಧ್ಯತೆಗಳಿವೆ. ಆದ್ದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಗುಪ್ತಚರ ಇಲಾಖೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಸೂಚನೆ ಮೆರೆಗೆ ಗುಜರಾತ್‌, ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ತೀವ್ರ ಮುಂಜಾಗೃತ ಕ್ರಮಗಳನ್ನು ಅಳವಡಿಸಲಾಗಿದೆ.

ಪಾಕಿಸ್ತಾನ ಕರಾಚಿ ಬಳಿ ಭಾರತದ ಹಡಗೊಂದನ್ನು ವಶಕ್ಕೆ ಪಡೆದಿದ್ದು, ಇತ್ತೀಚೆಗೆ ಅದನ್ನು ಬಿಡುಗಡೆ ಮಾಡಿದೆ. ಉಗ್ರರು ಅದೇ ಹಡಗನ್ನು ಬಳಸಿಕೊಂಡು ಭಾರತವನ್ನು ಪ್ರವೇಶಿಸಿ, ಮೀನುಗಾರರು, ಪ್ರವಾಸಿಗರ ವೇಷದಲ್ಲಿ ದಾಳಿ ನಡೆಸುವ ಅಪಾಯವಿದೆ ಎಂದು ಕರಾವಳಿ ರಕ್ಷಣಾ ಪಡೆಗೆ ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗುಪ್ತಚರ ಇಲಾಖೆ ತಿಳಿಸಿದೆ. ವಿಶೇಷವಾಗಿ ಗೋವಾ, ಮುಂಬೈ ಅಥವಾ ಗುಜರಾತ್ ಭಾರತವನ್ನು ಪ್ರವೇಶಿಸಬಹುದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಗುಪ್ತರಚರ ಇಲಾಖೆ ಸೂಚನೆ ಮೆರೆಗೆ ದೇಶಾದ್ಯಂತ ಕಟ್ಟೆಚ್ಚರ ವಹಿಸಿದ್ದು ವಿಶೇಷವಾಗಿ ಕರಾವಳಿಯಲ್ಲಿ ತೀವ್ರ ತಪಾಸಣೆ ವಹಿಸಲಾಗಿದೆ. ಗೋವಾ, ಮಂಗಳೂರು, ಮುಂಬೈ ಸೇರಿ ನಾನಾ ಕಡೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಅಲ್ಲದೇ ಗೋವಾದ ಸಮುದ್ರದ ತೀರದಲ್ಲಿರುವ ಕ್ಯಾಸಿನೋಗಳು ವಾಟರ್ ಸ್ಫೋರ್ಟ್ ಕೇಂದ್ರಗಳು ಹಾಗೂ ಬಾರ್ ಗಳಲ್ಲಿ ಸೂಕ್ತ ತಪಾಸಣೆ ವಹಿಸಿ, ಎಚ್ಚರಿಕೆಯಿಂದ ಇರಲು ಗೋವಾ ಸರ್ಕಾರ ಸೂಚಿಸಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search