• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಸೀದಿ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದ ಮೌಲ್ವಿ ಕುರಿತು ಯಾರೂ ಏಕೆ ಮಾತಾಡಲ್ಲ?

TNN Correspondent Posted On April 15, 2018
0


0
Shares
  • Share On Facebook
  • Tweet It

ಲಖನೌ: ಮೊದಲೇ ಹೇಳಿಬಿಡುತ್ತೇವೆ. 8 ವರ್ಷದ ಮುಸ್ಲಿಂ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು ಖಂಡನೀಯ. ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೂ ಆ ಶಿಕ್ಷೆ ಪಾಪಿಗಳಿಗೆ ಕಡಿಮೆಯೇ.

ಆದರೆ, ಬಾಲಕಿಯನ್ನು ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ದೇವಾಲಯಗಳನ್ನು, ಹಿಂದೂಗಳನ್ನು ಟೀಕಿಸಲಾಗುತ್ತಿದೆ. ಎಲ್ಲ ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿರುವ ಜೀವಪರರು ಹಿಂದೂಗಳ ವಿರುದ್ಧ, ಹಿಂದುತ್ವದ ವಿರುದ್ಧ ಸಮರ ಸಾರಿದ್ದಾರೆ.

ಆದರೆ, ಉತ್ತರ ಪ್ರದೇಶದ ಭಾಗತ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್ ನ ಮಸೀದಿಯೊಂದರ ಆವರಣದಲ್ಲೇ 14 ವರ್ಷದ ಬಾಲಕಿ ಮೇಲೆ ಮಸೀದಿಯ ಮೌಲ್ವಿ ಹಾಗೂ ಅಂಗಡಿ ಮಾಲೀಕ ಸೇರಿ ಅತ್ಯಾಚಾರ ಎಸಗಿದ್ದಾರೆ.

ಮಸೀದಿಯಲ್ಲಿ ತರಗತಿ ಮುಗಿದ ಬಳಿಕ ಮಗಳು ಮನೆಗೆ ಬರಲು ಯತ್ನಿಸಿದ್ದಾಳೆ. ಆಗ ತಡೆದ ಮೌಲ್ವಿ ಜಾಕೀರ್ ಮಗಳಿಗೆ ಮಸೀದಿಯ ಕಸ ಗುಡಿಸು ಎಂದು ತಿಳಿಸಿದ್ದಾನೆ.  ಈ ವೇಳೆ ಮೌಲ್ವಿ ಹಾಗೂ ಪಕ್ಕದ ಅಂಗಡಿಯ ಮಾಲೀಕ ಸೇರಿ ನನ್ನ ಮಗಳನ್ನು ಅತ್ಯಾಚಾರ ಮಾಡಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾಗವಾನ್ಪುರ ಪೊಲೀಸ್ ಅಧಿಕಾರಿ ಅಖಿಲೇಶ್ ಪ್ರಧಾನ್ ತಿಳಿಸಿದ್ದಾರೆ.

ಇಷ್ಟಾದರೂ ಯಾವುದೇ ಮಾಧ್ಯಮಗಳು, ಬುದ್ಧಿಜೀವಿಗಳು, ಸಾಮಾಜಿಕ ಜಾಲತಾಣದಲ್ಲಿ ಏಕಾಭಿಮುಖವಾಗಿ ಸಕ್ರಿಯರಾಗಿರುವ ಜೀವಪರರು ಸೊಲ್ಲೆತ್ತಿಲ್ಲ. ಯಾರೂ ಮೌಲ್ವಿಯ ಕೃತ್ಯವನ್ನು ಖಂಡಿಸಿಲ್ಲ. ಜಸ್ಟಿಸ್ ಫಾರ್ ಲೇಡೀಸ್ ಹೋರಾಟಕ್ಕೆ ಇಳಿದಿಲ್ಲ. ಯಾವ ಪ್ರಗತಿಪರರೂ ಟಿವಿಯಲ್ಲಿ ಕೂತು ಗಂಟೆಗಟ್ಟಲೇ ಚರ್ಚಿಸಿಲ್ಲ. ಏಕೆ ಎಂಬ ಪ್ರಶ್ನೆಯಲ್ಲೇ ಇವರ ಇಬ್ಬಂದಿತನ, ವಿಚಾರ ನಪುಂಸಕತೆ ಅಡಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search