• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ದೇವಸ್ಥಾನದ ಮೇಲೆ ಸವಾರಿ ಮಾಡ ಹೊರಟ ಹಸಿರು ನ್ಯಾಯಾಧೀಕರಣಕ್ಕೆ ಸುಪ್ರೀಂ ಪಾಠ

TNN Correspondent Posted On April 17, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಹಿಂದೂ ಧರ್ಮದ ನೀತಿ, ನಿಯಮಗಳು, ಆಚರಣೆಗಳು, ಪದ್ಧತಿಗಳ ಮೇಲೆ ಯಾವುದಾದರೂ ನೆಪ ಹೇಳಿಕೊಂಡು ನಿಷೇಧ ಹೇರುವ ಷಡ್ಯಂತ್ರ ಮಾಡುವುದು ದೇಶದಲ್ಲಿರುವ ಕೆಲವು ಹಿಂದೂ ವಿರೋಧಿಗಳ ಕಾರ್ಯತಂತ್ರವಾಗಿದೆ. ಅದಕ್ಕೆ ತಕ್ಕಂತೆ ಇತ್ತೀಚೆಗೆ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣವೂ ವಿಶ್ವಪ್ರಸಿದ್ಧ, ಹಿಂದೂಗಳ ಶ್ರದ್ಧೆಯ ಕೇಂದ್ರ ಅಮರನಾಥ್  ದೇವಸ್ಥಾನದಲ್ಲಿ ಕೆಲವು ಆಚರಣೆಗಳ ಮೇಲೆ ವಿನಾಕಾರಣ ನಿಷೇಧ ಹೇರಿತ್ತು. ಇದೀಗ ಹಸಿರು ನ್ಯಾಯಾಧೀಕರಣದ ನಿಷೇಧವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಹಿಂದೂಗಳ ಭಾವನೆಗೆ ಜಯ ದೊರೆತಿದೆ.

ಅಮರನಾಥ ದೇವಾಲಯದಲ್ಲಿ ಗಂಟೆ ಬಾರಿಸಬಾರದು, ಜೈ ಕಾರ ಹಾಕಬಾರದು, ಮಂತ್ರಪಠಣ ಮಾಡಬಾರದು ಎಂಬ ಎಡಬಿಡಂಗಿ ನಿಷೇಧಗಳನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇರಿತ್ತು. ಇದು ಅಮರನಾಥ ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಟೆ ಬಾರಿಸುವುದು, ಮಂತ್ರ ಪಠಣ ಮಾಡುವುದರಿಂದ ಶಿವಲಿಂಗಕ್ಕೆ ಧಕ್ಕೆ ಬರುತ್ತದೆ ಎಂಬ ನೆಪವಿಟ್ಟುಕೊಂಡು ಈ ನಿಷೇಧ ಹೇರಿತ್ತು. ನಿಷೇಧವನ್ನು ಪ್ರಶ್ನಿಸಿ ಅಮರನಾಥ ದೇವಾಲಯ ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ದೇವಸ್ಥಾನ ಮಂಡಳಿಯ ವಾದವನ್ನು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಹಸಿರು ನ್ಯಾಯಾಧೀಕರಣ ಹೇರಿದ ನಿಷೇಧವನ್ನು ರದ್ದುಪಡಿಸಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search