• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸಚಿವ, ಫೈರ್ ಬ್ರ್ಯಾಂಡ್ ಅನಂತಕುಮಾರ ಹೆಗಡೆ ಕಾರು ಅಪಘಾತ, ನಡೆಯಿತೇ ಹಲ್ಲೆ ಯತ್ನ?

TNN Correspondent Posted On April 18, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ತಮ್ಮ ಕಠೋರ ಹಿಂದೂತ್ವದ ಸಿದ್ಧಾಂತದ ಮೂಲಕ ಗಮನಸೆಳೆದಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಸಚಿವರ ಹತ್ಯೆಗೆ ಹಲ್ಲೆಗೆ ಯತ್ನ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೆಗಡೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹೆಗಡೆ ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹಾವೇರಿಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಸಮೀಪ ಮಂಗಳವಾರ ರಾತ್ರಿ ಸುಮಾರು 11.30 ಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್ ಒಂದು ವೇಗವಾಗಿ ನುಗ್ಗಿ ಬಂದು ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಮ್ಮ ಕಾರು ವೇಗವಾಗಿದ್ದರಿಂದ ಅದೃಷ್ಟವಶಾತ್‌ ಪಾರಾಗಿದ್ದೇನೆ. ಇದೊಂದು ಉದ್ದೇಶಿತ ಅಪಘಾತ ಪ್ರಯತ್ನ ಎಂದು ಅನಂತ್ ಕುಮಾರ್ ಹೆಗಡೆ ಆರೋಪಿಸಿ ಅನಂತ ಕುಮಾರ್‌ ಅಪಘಾತದ ವೀಡಿಯೋ ಮತ್ತು ಫೋಟೋಗಳನ್ನು ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.  ಟ್ರಕ್‌ ಚಾಲಕನನ್ನು ಬಂಧಿಸಲಾಗಿದ್ದು, ನಾಸಿರ್‌ ಎಂದು ಗುರುತಿಸಲಾಗಿದೆ. ಈತನ ಭಾವಚಿತ್ರವನ್ನು ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search