• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿದ್ದು ಯಾರು ಗೊತ್ತಾ?

TNN Correspondent Posted On April 23, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಕ್ರೈಸ್ತ ಮಿಷನರಿಗಳು ಮತಾಂತರ ಮಾಡುವ ಮೂಲಕ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂಬ ಮಾತು ದಶಕಗಳಿಂದ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಸಂಸದರೊಬ್ಬರು ಕ್ರೈಸ್ತ ಮಿಷನರಿಗಳು ದೇಶದ ಏಕತೆಗೆ ಗಂಡಾಂತರ ಎಂದು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಭರತ್ ಸಿಂಗ್, ದೇಶದ ಏಕತೆ ಹಾಗೂ ಸಮಗ್ರತೆಗೆ ಕ್ರೈಸ್ತ ಮಿಷನರಿಗಳು ಎಂದಿಗೂ ಅಪಾಯಕಾರಿಯಾಗಿವೆ ಎಂದು ಆರೋಪಿಸಿದ್ದಾರೆ.

ಈ ಕ್ರೈಸ್ತ ಮಿಷನರಿಗಳು ಕಾಂಗ್ರೆಸ್ ಪಕ್ಷವನ್ನು ನಿಯಂತ್ರಣ ಮಾಡುತ್ತಿವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ರೈಸ್ತ ಮಿಷನರಿಗಳ ನಿರ್ದೇಶನದಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಭಾರತ್ ಸಿಂಗ್ ದೂರಿದ್ದಾರೆ.

ಅದರಲ್ಲೂ ಈಶಾನ್ಯ ರಾಜ್ಯಗಳಲ್ಲಿ ಕ್ರೈಸ್ತ ಮಿಷನರಿಗಳ ಉಪಟಳ ಜಾಸ್ತಿ ಇದ್ದು, ಅವರು ಆಮಿಷ ಒಡ್ಡುವ ಮೂಲಕ ಮತಾಂತರ ಮಾಡುತ್ತಾರೆ. ಈ ಮತಾಂತರ ಪ್ರಕ್ರಿಯೆಯೇ ದೇಶದಕ್ಕೆ ತುಂಬ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ನಡೆದ ಹಲವು ಅಹಿಂಸಾತ್ಮಕ ಪ್ರತಿಭಟನೆ, ಘಟನೆಯಲ್ಲೂ ಈ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಅದರಲ್ಲೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿ ಭಂಜನೆ ಮಾಡುವಲ್ಲಿ ಕ್ರೈಸ್ತ ಮಿಷನರಿಗಳು ಕುತಂತ್ರ ಮಾಡಿವೆ ಎಂದು ಭಾರತ್ ಸಿಂಗ್ ಆರೋಪ ಮಾಡಿದ್ದಾರೆ.

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search