• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಆನ್ ಲೈನ್ ಭಯೋತ್ಪಾದಕರ ಅಟ್ಟಹಾಸ ತೀವ್ರ

TNN Correspondent Posted On May 28, 2018
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಪ್ರತ್ಯೇಕತವಾದ ಹೆಸರಲ್ಲಿ ಮುಗ್ದ ಯುವಕರನ್ನು ಬಹಿರಂಗ ಸಭೆ, ಸಮಾರಂಭಗಳ ಮೂಲಕ ಭಯೋತ್ಪಾದನೆಯ ಕೂಪಕ್ಕೆ ತಳುತ್ತಿದ್ದ ಪ್ರತ್ಯೇಕವಾದಿಗಳ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕೊನೆ ಹಾಡಿರುವ ಮಧ್ಯೆಯೇ ಆನ್ ಲೈನ್ ಭಯೋತ್ಪಾದನೆ ಕಾಶ್ಮೀರದಲ್ಲಿ ತೀವ್ರಗೊಂಡಿದೆ. ಮದ್ದು, ಗುಂಡುಗಳನಿಟ್ಟು ನೇರವಾಗಿ ಸೈನ್ಯವನ್ನು, ಜನರನ್ನು ಎದುರಿಸುವ ಬದಲು ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ, ಜಿಹಾದ್ ನೆಪದಲ್ಲಿ ಭಯೋತ್ಪಾದನೆಗೆ ತಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸೇರಿ ನಾನಾ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ, ಎಲ್ಲ ಕಾರ್ಯಕ್ರಮಗಳಿಗೆ ಧರ್ಮದ ಬಣ್ಣ ಬಳಿದು, ಹಿಂಸೆಗೆ ಪ್ರಚೋಧಿಸುವ ಕಾರ್ಯವನ್ನು ಕಿಪ್ಯಾಡ್ ಜಿಹಾದಿಗಳು ಗುಂಪು ಮಾಡುತ್ತಿದೆ. ಸರ್ಕಾರದ ವಿರುದ್ಧ ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋದಿಸುತ್ತಿರುವವರನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಕಾರ್ಯಪವೃತವಾಗಿವೆ.

ಇತ್ತೀಚಿಗೆ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ‘ಕೀಪ್ಯಾಡ್‌ ಜಿಹಾದಿ’ ಗುಂಪುಗಳು ಸಕ್ರಿಯವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಕೀಪ್ಯಾಡ್ ಜಿಹಾದಿಗಳನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡಗುತಾಣಗಳಲ್ಲಿ ಕುಳಿತು  ಕಂಪ್ಯೂಟರ್‌, ಸ್ಮಾರ್ಟ್‌ಫೋನ್‌ ಮೂಲಕ ಕಣಿವೆ ಹಾಗೂ ಹೊರ ರಾಜ್ಯಗಳಲ್ಲೂ ಧರ್ಮಯುದ್ಧ ಸಾರುತ್ತಿದ್ದಾರೆ. ಇದು ಅಮರನಾಥ ಯಾತ್ರೆಯ ಮೇಲೂ ಆತಂಕದ ಛಾಯೇ ಮೂಡಿಸಿದೆ.

ವಿಷ ಬೀಜ ಬಿತ್ತಿ, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಐದು ನಕಲಿ ಟ್ವಿಟರ್ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ. ಆನ್ ಲೈನ್ ಭಯೋತ್ಪಾದಕ ಗುಂಪುಗಳನ್ನು ಮಟ್ಟಹಾಕಲು ಪತ್ತೆ ಹಚ್ಚಿದ ನಕಲಿ ಟ್ವಿಟರ್‌, ಫೇಸ್‌ಬುಕ್‌ ಖಾತೆಗಳ  ಮಾಹಿತಿ ಕಲೆಹಾಕಿ ಅದನ್ನು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌-ಇಂಡಿಯಾ ತಂಡಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search