• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಕರೇ ತಮ್ಮ ಮಕ್ಕಳನ್ನು ಆರ್ ಎಸ್ಎಸ್ ಸೇರಿಸುವ ದಿನ ಬರಲಿವೆ: ಹರ್ಯಾಣ ಸಚಿವ ಅನೀಲ್ ವಿಜ್

TNN Correspondent Posted On May 31, 2018
0


0
Shares
  • Share On Facebook
  • Tweet It

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘ ಶಿಕ್ಷಾವರ್ಗದಲ್ಲಿ ಭಾಗವಹಿಸುವ ಕುರಿತು ಆತಂಕ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳ ನಡೆಗೆ ತೀವ್ರ ಬೇಸರ ವ್ಯಕ್ತವಾಗಿದ್ದು, ಅಭಿಪ್ರಾಯ ಹಂಚಿಕೊಳ್ಳಲು ಪ್ರಣಬ್ ಸ್ವತಂತ್ರರು ಎಂಬ ಸಾಮಾನ್ಯ ಅರಿವು ಇಲ್ಲದಂತೆ ಪ್ರತಿ ಪಕ್ಷಗಳು ವಾದ ಮಾಡುತ್ತಿರುವುದು ದುರಂತ. ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಹರ್ಯಾಣದ ಸಚಿವ ಅನೀಲ್ ವಿಜ್ ‘ಸದಾ ರಾಷ್ಟ್ರದ ಹಿತ ಚಿಂತನೆ ಬಯಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದ ಏಳಿಗೆಗೆ ಶ್ರಮಿಸುತ್ತಿದೆ. ಭವಿಷ್ಯದಲ್ಲಿ ಪ್ರತಿ ಭಾರತೀಯರ ಕಡ್ಡಾಯವಾಗಿ ಆರ್ ಎಸ್ ಎಸ್ ಸೇರುವ ದಿನಗಳು ಬರಲಿವೆ ಎಂದು ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಾಗಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಹ್ವಾನ  ಒಪ್ಪಿಕೊಂಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಷ್ಟ್ರೀಯ ಸಂಘಟನೆಯಾಗಿದ್ದು, ಪ್ರಣಬ್ ಮುಖರ್ಜಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಅವರ ಹೇಳಿಕೆಯನ್ನು ಪ್ರಬಲವಾಗಿ ಪ್ರತಿಪಾಧಿಸಿರುವ ಅವರು ‘ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸೇರ್ಪಡೆ ಮಾಡುತ್ತಾರೆ. ಯಾವುದೇ ಒತ್ತಾಯವಿಲ್ಲದೇ ಸ್ವಯಂ ಪೂರ್ವಕವಾಗಿ ಈ ಕಾರ್ಯ ನಡೆಸುತ್ತಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯ ಭದ್ರತೆಯ ದೃಷ್ಟಿಯಲ್ಲಿ ಇರುವುದು ಅವಶ್ಯ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search