• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರ

Tulunadu News Posted On August 16, 2018
0


0
Shares
  • Share On Facebook
  • Tweet It

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಇಂದು ಮತ್ತಷ್ಟು ಗಂಭೀರವಾಗಿದ್ದು, ಸಂಬಂಧಿಕರು ಬುರುವಂತೆ ಆಸ್ಪತ್ರೆಯಿಂದ ಬುಲಾವ್ ನೀಡಲಾಗಿದೆ.

ಈಗಾಗಲೇ ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ಇಂದು ದೇಶಾದ್ಯಂತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿದೆ. ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search