• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಕಿಟ್ಟಿಯ ಅಣ್ಣನ ಮಗನ ಕಿಡ್ನ್ಯಾಪ್ ದುನಿಯಾ ವಿಜಿ ಅರೆಸ್ಟ್

TNN Correspondent Posted On September 23, 2018
0


0
Shares
  • Share On Facebook
  • Tweet It

ಬೆಂಗಳೂರು-ದುನಿಯಾ ವಿಜಿ ಕಿರಿಕ್ ನ ಮೇಲೆ ಕಿರಿಕ್ ಮಾಡಿಕೊಂಡು ಜೈಲು ಪಾಲಾಗಿದ್ದಾರೆ. ಸಣ್ಣ ಕಿರಿಕ್ ಗೆ ತಲೆಕೆಡಿಸಿಕೊಂಡು ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿರುವ ದುನಿಯಾ ವಿಜಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಅಂಬೆಡ್ಕರ್ ಭವನದಲ್ಲಿ ನಡೆಯುತ್ತಿದ್ದ ಬಾಡಿ ಬಿಲ್ಡ್ ಕಾರ್ಯಕ್ರಮದಲ್ಲಿ ಮಾರುತಿ ಎಂಬ ಜಿಮ್ ಟ್ರೇನರ್ ಮೇಲೆ ವಿಜಿ ಮತ್ತು ಆತನ ತಂಡ ಹಲ್ಲೆ ನಡೆಸಿ ಕಿಡ್ನ್ಯಾಪ್ ಮಾಡಿದ್ರು. ಪಾನಿಪುರಿ ಕಿಟ್ಟಿಯ ಅಣ್ಣನ ಮಗನಾಗಿರುವ ಮಾರುತಿ , ಬಾಡಿ ಬಿಲ್ಡಿಂಗ್ ಕಾರ್ಯಕ್ರಮಕ್ಕೆ ಬಂದಿದ್ದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ವಿಜಿ, ಪಾನಿಪುರಿ ಕಿಟ್ಟಿ ಬಗ್ಗೆ ಕೀಳಾಗಿ ಮಾತನಾಡಿದ್ರಂತೆ . ಅದಕ್ಕೆ ಮಾರುತಿ ವಿರೋಧ ವ್ಯೆಕ್ತಪಡಿಸಿದ ಕಾರಣ ವಿಜಿ ಹಲ್ಲೆ ನಡೆಸಿದ್ದಾರೆ.

ಪಾನಿಪುರಿ ಕಿಟ್ಟಿ ಈ ಹಿಂದೆ ದುನಿಯಾ ವಿಜಿಗೆ ಟ್ರೈನರ್ ಆಗಿದ್ರು . ನಂತರ ಕಾರಣಾಂತರದಿಂದ ಕಳೆದ ಎಂಟು ತಿಂಗಳಿನಿಂದ ದೂರವಾಗಿದ್ರು. ಇದೇ ದ್ವೇಷದಿಂದ ದುನಿಯಾ ವಿಜಿ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದೂರು ದಾಖಲಾದ ನಂತರ ಸುಮಾರು ಅರ್ಧ ಗಂಟೆ ಬಳಿಕ ದುನಿಯಾ ವಿಜಿ ಮಾರುತಿಯನ್ನ ಪೊಲೀಸ್ ಠಾಣೆಗೆ ಕರೆ ತಂದಿದ್ರು. ಈ ಸಂದರ್ಭದಲ್ಲಿ ಮಾರುತಿ ಕಡೆಯವರಿಂದ ದುನಿಯಾ ವಿಜಿ ಕಾರನ್ನ ಧ್ವಂಸಗೊಳಿಸಲಾಯಿತು .ಕ್ಷಣ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು .ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿ ಸ್ಥಳದಲ್ಲಿ ಕೆ.ಎಸ್.ಆರ್.ಪಿ ತುಕುಡಿಯನ್ನ ನಿಯೋಜಿಸಿದ್ರು .ಸದ್ಯ ದುನಿಯಾ ವಿಜಿ ಮೇಲೆ 365 ಕಿಡ್ನ್ಯಾಪ್ , 325 , ಹಲ್ಲೆ ,ಮತ್ತು ಬೆದರಿಕೆ ಪ್ರಕರಣ ದಾಖಲು ಮಾಡಿ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It


#duniyavijay


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search