• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅ.6. ರ ಪತ್ನಿಯ ಬರ್ತ್ ಡೇ ಗೆ ಸೆ. 25 ರಂದು ಪತಿ ಯೋಧನ ಶುಭಾಶಯ..!!

TNN Correspondent Posted On October 10, 2018
0


0
Shares
  • Share On Facebook
  • Tweet It

ಮಂಗಳೂರು-ಸೈನಿಕರು ಕಾಯುವ ಗಡಿ ಪ್ರದೇಶದಲ್ಲಿ ನೆಟ್ ವರ್ಕ್ ಸಿಗುವುದು ಕಷ್ಟ ಹಾಗಾಗಿ ಸೇನೆಯಿಂದ ಬೇರೆ ಫೋನ್ ಸೌಲಭ್ಯವನ್ನು ಕಲ್ಪಿಸಿರುತ್ತಾರೆ. ನಿಗದಿತ ಸಮಯದಲ್ಲಿ ಒಬ್ಬರ ಹಿಂದೆ ಮತ್ತೊಬ್ಬರು ಕಾಯಬೇಕಾದ ಪರಿಸ್ಥಿತಿ ಇದ್ದದ್ದೇ. ಅವರು ತಮ್ಮ ವ್ಯೆಯಕ್ತಿಕ ಫೋನ್ ನಲ್ಲಿ ಕುಟುಂಬದವರಿಗೆ ಮಾತನಾಡಲು ಅವಕಾಶವಿದೆ ಆದರೆ ಇದಲ್ಕೆ ನೆಟ್ವರ್ಕ್ ಸಹಕರಿಸಬೇಕಷ್ಟೆ..ಹೌದು ನಾವು ಇಷ್ಟೆಲ್ಲ ಹೇಳಲು ಕೂಡ ಕಾರಣ ವಿದೆ. ಅದು ಏನಂತಿರ ಈ ಸ್ಟೋರಿ ಓದಿ.
ಬೇಸರಿಸಬೇಡ ಇಲ್ಲಿ ನೆಟ್ವರ್ಕ್ ಇಲ್ಲ 1-300 ಕೀಮಿ ದೂರ ಇದ್ದೇನೆ 10 ದಿನ ಆಯಿತು.ನೆಟ್ವರ್ಕ್ ಸಿಗುವುದೇ ದುಸ್ತರ ಎನಿಸಿದೆ ಹಾಗಾಗಿ ನಿನ್ನ ಹುಟ್ಟುಹಬ್ಬದ ಮೊದಲೇ ಮೆಸೆಜ್ ಮಾಡಿರುವೆ ಅಮ್ಮನಿಗೆ ತಿಳಿಸು ರಜೆ ಸಿಕ್ಕರೆ ದೀಪಾವಳಿಗೆ ಬರುವೆ ವಿಶ್ ಯು ಹ್ಯಾಪಿ ಬರ್ತ್ ಡೆ .. ಹೀಗೆ ಅಂತ ವಿಶ್ ಮಾಡಿದ್ದು ಯಾರಿಗೆ ಗೊತ್ತೆ…

ಜಮ್ಮು ಕಾಶ್ಮೀರ ಭಾರತ- ಪಾಕಿಸ್ಥಾನ ಗಡಿಭಾಗದಲ್ಲಿ ದೇಶ ಕಾಯುವತ್ತರಿರುವ ಯೋಧನೊಬ್ಬ ತನ್ನ ಪತ್ನಿಗೆ ಬರ್ತ್ ಡೇ ವಿಶ್ ಗಾಗಿ ಕಳುಹಿಸಿದ ಫೇಸ್ ಬುಕ್ ಮೆಸೆಜ್ ತ್ಯಾಗದ‌ಕಥೆಯನ್ನು ಹೇಳುತ್ತದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮ ಕಕ್ಯಾನ ನಿವಾಸಿ ಯೋಧ ಸುದರ್ಶನ ಗೌಡ ತನ್ನ ಪತ್ನಿ ಲಾವಣ್ಯ  ಅವರ ಹುಟ್ಟುಹಬ್ಬಕ್ಕೆ ಕಳುಹಿಸಿದ ಸಂದೇಶ ಈಗ ವೈರಾಲ್ ಆಗಿದೆ.ಸಂದೇಶಕ್ಕೆ ಉತ್ತರಿಸಿದ ಲಾವಣ್ಯ ಸಹ ಒಂದು ತಿಂಗಳಾಯಿತು ನೀವು ಮಾತನಾಡಿ ತುಂಬಾ ಭಯ ಆಗಿತ್ತು ಈಗ ಯಾವ ಪ್ರದೇಶದಲ್ಲಿದ್ದೀರಿ ಎಂದು ತಮ್ಮ ಪತಿಯ ಯೋಗಕ್ಷೇಮ ವಿಚಾರಿಸಿದರು.
17 ವರ್ಷಗಳಿಂದ ದೇಶ ಸೇವೆ..
ಉಜಿರೆಯಲ್ಲಿ ಪದವು ವ್ಯಾಸಂಗ ಮಾಡುತ್ತಿದ್ದಾಗ ಸೈನ್ಯಕ್ಕೆ ಆಯ್ಕೆಗೊಂಡ ಸುದರ್ಶನ್ 17 ವರ್ಷಗಳಿಂದ ದೇಶವನ್ನಜ ಕಾಯುತ್ತಿದ್ದಾರೆ.
ಅಕ್ಟೋಬರ್ 6 ಹುಟ್ಟು ಹಬ್ಬಕ್ಕೆ.. ಸೆಪ್ಟೆಂಬರ್ 25 ಸಂದೇಶ..
ಅಕ್ಟೋಬರ್  6 ರಂದು ಲಾವಣ್ಯ ಅವರ ಹುಟ್ಟು ಹಬ್ಬವಿತ್ತು ಅದಕ್ಕೆ ಸೆಪ್ಟೆಂಬರ್ 25 ರಂದು ಬರ್ತ್ ಡೇ ಮೆಸೆಜ್ ಮಾಡಿದ್ದಾರೆ..
0
Shares
  • Share On Facebook
  • Tweet It


mangalore


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search