• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಂಡಮಾರುತ.., ರೆಡ್ ಅಲರ್ಟ್…!!

TNN Correspondent Posted On October 11, 2018
0


0
Shares
  • Share On Facebook
  • Tweet It

ಮಂಗಳೂರು- ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿದಿಂದ ಮಂಗಳೂರಿಗರು ಆತಂಕಕ್ಕೆ ಒಳಗಾಗಿದ್ದಾರೆ.‌ತಿತ್ಲಿ ಚಂಡಮಾರುತ ಹಿನ್ನಲೆಯಲ್ಲಿ ಮುಂದಿನ ದಿನದಲ್ಲಿ ಒಡಿಶಾ, ಆಂಧ್ರಪ್ರದೇಶದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ . ಮಂಗಳೂರಿನಲ್ಲಿಯು ಕೂಡ ಸಮುದ್ರದ ಅಲೆಗಳ ಅಬ್ಬರ ಜೋರಾಗಿದೆ. ಮಂಗಳೂರಿನ ಉಳ್ಳಾಲ , ಸೋಮೇಶ್ವರ , ಉಚ್ಚಿಲ ಭಾಗದಲ್ಲಿ ಎರಡು ದಿನಗಳಿಂದ ಸಮುದ್ರ ಅಲೆಗಳು ಜೋರಾಗಿದ್ದು ಮನೆಗಳಿಗೆ ನೀರು ನುಗ್ಗಿದ್ದು ಸಮುದ್ರದ ತಟದಲ್ಲಿರುವ ನಿವಾಸಿಗಳು ಆತಂಕದಲ್ಲಿದ್ದಾರೆ.

ಇನ್ನೂ ಅಕ್ಟೋಬರ್ ೧೩ ರವರೆಗೆ ತಿತ್ಲಿ ಚಂಡಮಾರುತದ ಎಪೆಕ್ಟ್ ಮಂಗಳೂರನಲ್ಲಿ ಇದೆ ಎಂಬುವುದನ್ನು ಹವಮಾನ ಇಲಾಖೆ ಸೂಚನೆ ನೀಡಿದ್ದು ..‌ಮೀನುಗಾರರು  ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ.
ಒಡಿಶಾ ಮತ್ತು ಆಂಧ್ರಪ್ರದೇಶದದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

0
Shares
  • Share On Facebook
  • Tweet It


#mangaloretourism


Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search