• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೀಫ್ ತಿಂದ ಕೈಯಲ್ಲಿ ಪೂಜೆ..!! ನಾವು ಹೇಳಿದ್ದು ಅಲ್ಲ…!!

TNN Correspondent Posted On October 16, 2018
0


0
Shares
  • Share On Facebook
  • Tweet It

ಮಂಗಳೂರು-  ಪ್ರವಾಸದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ನವದುರ್ಗೆಯರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಮಾಡಿದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೆಲವರು ಸಾಮಾಜಿಕ ತಾಣಗಳಲ್ಲಿ ಕೆಟ್ಟದಾಗಿ ಬರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಖಾಸಗಿ ಭೇಟಿಗಾಗಿ ಮಂಗಳೂರಿಗೆ ಬಂದಿದ್ದ ಜಮೀರ್ ಅಹಮ್ಮದ್. ಈ ವೇಳೆ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರನ್ನ ಭೇಟಿಯಾಗಿ ದೇವರ ದರ್ಶನ ಪಡೆದಿದ್ದರು.

ಬಳಿಕ ಕ್ಷೇತ್ರದ ಸಂಪ್ರದಾಯದಂತೆ ಗಣ್ಯ ಅತಿಥಿಯಾಗಿ ಸ್ವತಃ ತಾವೇ ಶಾರದಾ ಮಾತೆಗೆ ತಮ್ನ ಕೈಯ್ಯಾರೆ ಆರತಿ ಬೆಳಗಿದ್ದರು. ಆದ್ರೆ ಇದೀಗ ಇದನ್ನೇ ದೊಡ್ಡ ವಿವಾದವಾಗಿ ಮಾಡಿರೋ ಕೆಲ ಕಿಡಿಗೇಡಿಗಳು ಸಾಮಾಜಿಕ ತಾಣಗಳಲ್ಲಿ ಮುಗಿಬಿದ್ದಿದ್ದಾರೆ. ಭೀಫ್ ತಿನ್ನೋ ಕೈಯ್ಯಿಂದ ತಾಯಿ ಶಾರದೆಯ ಪೂಜೆ ಮಾಡಿಸಿದ ಕುದ್ರೋಳಿ ಟ್ರಸ್ಟ್ ಅಂತ ವಿವಾದ ಸೃಷ್ಟಿಸಲಾಗಿದೆ. ಅಲ್ಲದೇ ಕೆಲವರು ಈ ವಿಚಾರವಾಗಿ ಜಮೀರ್ ಮತ್ತು ಕುದ್ರೋಳಿ ಟ್ರಸ್ಟ್ ವಿರುದ್ದ ಮುಗಿಬಿದ್ದಿದ್ದಾರೆ. ಆದ್ರೆ ಅನೇಕರು ದೇವಸ್ಥಾನದ ನಡೆಯನ್ನ ಸ್ವಾಗತಿಸಿದ್ದು, ಸಾಮಾಜಿಕ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

0
Shares
  • Share On Facebook
  • Tweet It


mangalore


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search