• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎನ್​ಕೌಂಟರ್ ವೇಳೆ ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: 7 ನಾಗರೀಕರ ಸಾವು

TNN Correspondent Posted On December 15, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್​ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರಳಿಸಲಾಗಿದೆ. ಇದೇ ವೇಳೆ ಸಂಭವಿಸಿದ ಘರ್ಷಣೆಯಲ್ಲಿ ಯೋಧರ ಗುಂಡಿಗೆ 7 ನಗರೀಕರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಪುಲ್ವಾಮಾ ಜಿಲ್ಲೆಯ ಸಿರ್ನೊ ಗ್ರಾಮದಲ್ಲಿ ಉಗ್ರರ ಗುಂಡಿಗೆ ಯೋಧನೊಬ್ಬ ಹುತಾತ್ಮನಾಗಿದ್ದ. ಈ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿದ ಸೇನೆ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಯಿತು.

ಇದೇ ವೇಳೆ ಗ್ರಾಮದಲ್ಲಿ ಸೇನೆ ಎನ್​ಕೌಂಟರ್ ನಡೆಸಿದ್ದರಿಂದ ಆಕ್ರೋಶಗೊಂಡ ನಾಗರೀಕರು ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಇದು ವಿಕೋಪಕ್ಕೆ ತಿರುಗಿದ್ದರಿಂದ ಯೋಧರು ಪ್ರತಿಭಟನಾ ನಿರತರ ಮೇಲೆ ದಾಳಿ ನಡೆಸಿದ್ದು 7 ಮಂದಿ ಮೃತಪಟ್ಟಿದ್ದಾರೆ.

0
Shares
  • Share On Facebook
  • Tweet It


#indianarmy


Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search