ಹೊಟೇಲಿನ ಟೇರಿಸಿನ ಮೇಲೆ ಕುಡಿದು ಬಿಲ್ ಕೊಟ್ಟು ಬರುವಾಗ ಅವರು ಅದಕ್ಕೆ ತೆರಿಗೆ ಕಟ್ಟುತ್ತಾರಾ, ಕೇಳಿ!
ಮಂಗಳೂರಿನಲ್ಲಿ ಕೆಲವು ಪ್ರಖ್ಯಾತ ಹೊಟೇಲುಗಳಿವೆ. ಅವು ಮಂಗಳೂರು ಮಹಾನಗರ ಪಾಲಿಕೆಗೆ ಮಾಡುವ ಮೋಸ ಏನೂ ಚಿಕ್ಕದ್ದಲ್ಲ. ಹಾಗಂತ ಇವತ್ತು ನಾನು ಬರೆಯುತ್ತಿರುವ ಈ ಜಾಗೃತಿ ಲೇಖನ ಕೇವಲ ಹೊಟೇಲುಗಳಿಗೆ ಮಾತ್ರ ಸೀಮಿತ ಅಲ್ಲ. ಯಾರೆಲ್ಲ ಕಡಿಮೆ ಜಾಗದ ಲೆಕ್ಕ ತೋರಿಸಿ ಮನಪಾದ ಕಿವಿಯಲ್ಲಿ ಹೂವಿನ ಕುಂಡ ಇಡುತ್ತಿದ್ದಾರೆ ಎನ್ನುವುದರ ಬಗ್ಗೆ ಇವತ್ತಿನಿಂದ ಬರೆಯುತ್ತಾ ಹೋಗುತ್ತೇನೆ. ಅವುಗಳಲ್ಲಿ ಮಂಗಳೂರಿನ ಕೆಲವು ಪ್ರಖ್ಯಾತ ಮದುವೆಯ ಹಾಲ್ ಗಳು ಇವೆ. ಹಲವದರ ನಿಖರ ಲೆಕ್ಕ ನನ್ನ ಬಳಿ ಇವೆ. ಆದರೆ ಮದುವೆ ಹಾಲಿನ ಆಡಳಿತ ಮಂಡಳಿಯವರು ಹೇಗೆ ಸುಳ್ಳು ಲೆಕ್ಕ ತೋರಿಸಿ ಇಲ್ಲಿಯ ತನಕ ಕಡಿಮೆ ತೆರಿಗೆ ಕಟ್ಟುತ್ತಿದ್ದಾರೆ
Leave A Reply