ಮಂಗಳೂರು ನಗರದಲ್ಲಿ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ – ಶಾಸಕ ಕಾಮತ್
Posted On May 13, 2021
ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡ ಪ್ರಕಾರ ಮಂಗಳೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸುವಂತೆ ಉಸ್ತುವಾರಿ ಸಚಿವರು ಆದೇಶ ಜಾರಿಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.
- Advertisement -
Trending Now
ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!
December 25, 2024
ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!
December 25, 2024
Leave A Reply