• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನ; ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ಬಂಧನ

Tulunadu News Posted On June 30, 2021
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ: ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ನ್ನು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ದೇರಳಕಟ್ಟೆಯಲ್ಲಿ ಸಿಸಿಬಿ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ, ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ, ತಮಿಳ್ನಾಡು ಮೂಲದ ಮಿನು ರಶ್ಮಿ ಬಂಧಿಸಲಾಗಿದೆ.

ಬಂಧಿತರಿಂದ 30 ಲಕ್ಷ ರೂ.ನಿಂದ 1 ಕೋ.ರೂ.ವರೆಗಿನ ಮೌಲ್ಯದ ಹೈಡ್ರೋವೀಡ್ ಗಾಂಜಾ, 1 ಸ್ಯಾಂಟ್ರೋ ಕಾರು, 2 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಡಾ. ನದೀರ್ ಈ ದಂಧೆಯ ಪ್ರಮುಖ ಆರೋಪಿಯಾಗಿದ್ದಾನೆ. ವೈದ್ಯನಾಗಿರುವ ಈತ ವಿದೇಶದಲ್ಲಿದ್ದುಈಗಾಗಲೇ ಈತಲೆಮರೆಸಿಕೊಂಡಿದ್ದಾನೆ.

ಕಾಂಞಂಗಾಡ್‌ನ ಹರಿಮಲ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಿನು ರಶ್ಮಿ ಮತ್ತು ಅಜ್ಮಲ್ ಎಂಬುವವರಿಂದ ಗಾಂಜಾ ಪೂರೈಕೆ ಜಾಲ ಬಯಲಾಗಿದೆ. ಮಂಗಳೂರು, ಉಳ್ಳಾಲ, ಕೊಣಾಜೆ, ಉಪ್ಪಳ ಪರಿಸರದ ಮಾದಕ ವ್ಯಸನಿಗಳಿಗೆ ಹೈಡ್ರೋವೀಡ್ ಗಾಂಜಾವನ್ನು ಪೂರೈಕೆ ಮಾಡುವುದು ತನಿಖೆಯಲ್ಲಿ ತಿಳಿದು ಬಂದಿದೆ,  ಕಾಂಞಗಾಡ್‌ನಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ್ದು ಕಾರಲ್ಲಿ ದೇರಳಕಟ್ಟೆಗೆ ತೆರಳಿ ಮಾರಾಟಕ್ಕೆ ಸಜ್ಜಾಗಿದ್ದರು 1.236 ಕೆಜಿ ತೂಕದ ಗಾಂಜಾದೊಂದಿಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದರು. ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search