• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಇಂಗ್ಲಿಶ್ ಬರವಣಿಗೆ

ವೆಲೆನ್ಸಿಯಾದಲ್ಲಿ ಹುಕ್ಕಾ ಬಾರ್ ಗೆ ಪೊಲೀಸರ ದಾಳಿ ಇಬ್ಬರ ಬಂಧನ!

Tulunadu News Posted On July 1, 2021
0


0
Shares
  • Share On Facebook
  • Tweet It

ಮಂಗಳೂರು : ನಗರದ ವೆಲೆನ್ಸಿಯಾದಲ್ಲಿ ಲೊಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ

ಲೊಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯಲ್ಲಿದ್ದ ೧೭ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ . ಲೊಕ್ಡೌನ್ ಸಂದರ್ಭದಲ್ಲಿ ಒಳಗೆ ಕುಳಿತು ಪಾರ್ಟಿ ಮಾಡುವಂತಿಲ್ಲ ಅಲ್ಲದೆ ಕೂಲ್ ಡಿಂಕ್ಸ್ ಹುಕ್ಕಾ ವಾಗಲಿ ಸರ್ವ್ ಮಾಡುವಂತಿಲ್ಲ ಹುಕ್ಕಾ ಕೆಫೆಯಲ್ಲಿ ಗ್ರಾಹಕರು ಕುಳಿತು ಹುಕ್ಕಾ ಸೇವಿಸುತ್ತಿದ್ದರು ಕೂಲ್ ಡ್ರಿಂಕ್ಸ್ ಇನ್ನಿತರ ಸ್ನ್ಯಾಕ್ಸ್ ಸೇವನೆ ಮಾಡುತ್ತಿದ್ದರು .

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದು ಹದಿನೇಳು ಮಂದಿ ವಿರುದ್ಧ ಲೊಕ್ಡೌನ್ ನಿಯಮ ಉಲ್ಲಂಘಿಸಿದ ಬಗ್ಗೆ ಕೇಸ್ ದಾಖಲಿಸಿದ್ದಾರೆ . ಕೆಫೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search