• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಅಮಾನ್ಯಗೊಂಡ ಹಳೆ ನೋಟು ಸಾಗಾಟ ಮೂವರು ಬಂದನ

Tulunadu News Posted On November 19, 2021
0


0
Shares
  • Share On Facebook
  • Tweet It

ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡ: ಭಾರತ ಸರ್ಕಾರದಿಂದ ಅಮಾನ್ಯಗೊಂಡ 1,92,50,000 ರೂಪಾಯಿ ಮೌಲ್ಯದ ಹಳೆ ನೋಟು ಪತ್ತೆಯಾಗಿದೆ.

ಮಂಗಳೂರಿನ ಲಾಲ್​ಬಾಗ್​ ಬಳಿ ಬರ್ಕೆ ಪೊಲೀಸರು ಇನೋವಾ ಕಾರು ತಪಾಸಣೆ ನಡೆಸಿದ್ದು, ಹಳೆ ನೋಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search