• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೆತ್ ನೋಟು ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ

Tulunadu News Posted On June 21, 2023
0


0
Shares
  • Share On Facebook
  • Tweet It

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು,ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36)ಆತ್ಮ‌ ಹತ್ಯೆಗೈದ ಯುವಕ.ನಿತಿನ್ ಇಂದು ಮದ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ.ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.
ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ.ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ. ಮೃತ ನಿತಿನ್ ಈ ಮೊದಲು ಮಾಂಡೊವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು,ಈಗ ಸಿಕ್ಕಿದ ಸಣ್ಣ,ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ.ನಿತಿನ್ ಅಕ್ಕ,ಬಾವ,ಅಮ್ಮನನ್ನ ಅಗಲಿದ್ದಾರೆ.
ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿ ಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search