ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
Posted On September 27, 2023
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಟಾಪನೆ ನಡೆಯುವ ದಿನ ನಿಶ್ಚಯವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಟೆ ನಡೆಯುವುದಾಗಿ ಸರಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಜನವರಿ 20 ರಿಂದ 24 ರವರೆಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿಯೇ ಇರಲಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಶ್ರೀರಾಮ ಮಂದಿರದ ಗ್ರೌಂಡ್ ಫ್ಲೋರ್ 2023 ರ ಡಿಸೆಂಬರ್ ವೇಳೆಗೆ ಅಂತ್ಯಗೊಳ್ಳಲಿದೆ. ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಟೆ ಬಳಿಕ ಇನ್ನೂ ಕೆಲಸಗಳು ಮುಂದುವರೆಯಲಿವೆ. ಆದರೆ ಪ್ರಾಣ ಪ್ರತಿಷ್ಟಾಪನೆ ಆದ ಬಳಿಕ ಭಕ್ತಾದಿಗಳು ಮಂದಿರಕ್ಕೆ ಭೇಟಿ ನೀಡುವ ಅವಕಾಶ ನೀಡಲಾಗುತ್ತದೆ.
- Advertisement -
Trending Now
ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!
January 14, 2025
Leave A Reply