• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಆರೋಪಿ ಪೊಲೀಸರಿಗೆ ಶರಣು!

Tulunadu News Posted On October 19, 2023
0


0
Shares
  • Share On Facebook
  • Tweet It

ಮಂಗಳೂರು: ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಸೆರೆಂಡರ್: ತಂದೆಯ ಜತೆ ಠಾಣೆಗೆ ಬಂದ ಆರೋಪಿ

ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.

ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಗಾಯಗೊಂಡವರಲ್ಲಿ ಹಿತನ್ವಿ(16), ಕೃತಿಕಾ(16), ಯತಿಕಾ(12), ಸ್ವಾತಿ(26) ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search