• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಪ್ತ ಸಹೋದ್ಯೋಗಿಯ ಆತ್ಮಹತ್ಯೆಯ ಶೋಕದಿಂದ ತಾನೂ ಆತ್ಮಹತ್ಯೆ?

Tulunadu News Posted On November 21, 2023
0


0
Shares
  • Share On Facebook
  • Tweet It

ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.

ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು ಹಾಕಿಕೊಂಡು ಕೃತ್ಯವೆಸಗಿದ್ದಾರೆ. ನ.20 ರಂದು ಕೆಲಸಕ್ಕೆ ಹೋದವರು ತಡರಾತ್ರಿಯಾದರೂ ಮನೆಗೆ ವಾಪಸ್ಸಾಗದೇ ಇರುವುದನ್ನು ಗಮನಿಸಿ ಮನೆಯ ಸುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ನಿತ್ಯ ಕಿಶೋರ್ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದ್ದು, ಒಳಗೆ ಗಮನಿಸಿದಾಗ ನೇಣುಹಾಕಿರುವುದು ಗಮನಕ್ಕೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಷೋರೂಮಿನ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಆಪ್ತಸ್ನೇಹಿತರಾಗಿದ್ದ ಕಿಶೋರ್ ಇದೇ ಘಟನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search