• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಬರಿಮಲೆ ಯಾತ್ರಿಕರ ಬಸ್ ಪಲ್ಟಿ

Tulunadu News Posted On November 22, 2023


  • Share On Facebook
  • Tweet It

ಕಾಸರಗೋಡು : ಆಂಧ್ರಪ್ರದೇಶದ ಅಯ್ಯಪ್ಪ ಮಾಲಾಧಾರಿಗಳನ್ನು ಒಳಗೊಂಡ ಖಾಸಗಿ ಬಸ್ ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದಂತಹ ಸಂದರ್ಭದಲ್ಲಿ, ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ ಲಾಹ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಲಾಹ ಎಂಬಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬದಿ ಮಗುಚಿ ಬಿದ್ದಿದೆ.

ಮಾಹಿತಿಗಳ ಪ್ರಕಾರ 7 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಗಾಯಗೊಂಡಿದ್ದಂತಹ ಪ್ರಯಾಣಿಕರನ್ನು ಪತ್ತನಂತಿಟ್ಟ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search