• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕುವೈಟ್ ಅಗ್ನಿ‌ ಅವಘಡ: ಮೃತರಲ್ಲಿ ಇಬ್ಬರು ಕಾಸರಗೋಡಿನವರು..

Tulunadu News Posted On June 14, 2024
0


0
Shares
  • Share On Facebook
  • Tweet It

ಕುವೈಟ್ ನ ಬಹುಮಹಡಿ ಕಟ್ಟಡದಲ್ಲಿ ನಡೆದ ಅಗ್ನಿ‌ ಅವಘಡ ಪ್ರಕರಣದಲ್ಲಿ ಮೃತರಾದ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡಿನವರು ಎಂದು ತಿಳಿದುಬಂದಿದೆ.  ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚರ್ಕಳ ಹಾಗೂ ತ್ರಿಕ್ಕರಿಪುರ ನಿವಾಸಿಗಳಾಗಿದ್ದಾರೆ.  ಚೆರ್ಕಳ ಕುಂಡಡ್ಕದ ರಂಜಿತ್ (34) ಮತ್ತು ತ್ರಿಕ್ಕರಿಪುರ ಎಳಂಬಚ್ಚಿಯ ಪಿ.ಕುಂಞಿ ಕೇಳು (55) ಎಂದು ಗುರುತಿಸಲಾಗಿದೆ.

ಕುವೈಟ್ ನ ಕಾರ್ಮಿಕ ವಸತಿ ಗೃಹದಲ್ಲಿ ಜೂನ್ 12ರ ಮುಂಜಾನೆ ಸಂಭವಿಸಿದ ಭೀಕರ ದುರಂತದಲ್ಲಿ ಒಂಭತ್ತು ಕೇರಳಿಗರು ಮೃತಪಟ್ಟಿರೋ ಮಾಹಿತಿ ಇದೆ. ಇವರಲ್ಲಿ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡು ನಿವಾಸಿಗಳಾಗಿದ್ದಾರೆ.

ಮೃತ ಪಿ.ಕುಂಞಿ ಕೇಳು ಕುವೈಟ್ ನಲ್ಲಿ ಪ್ರೊಡಕ್ಷನ್ ಇಂಜಿನಿಯರ್ ಆಗಿದ್ದರು. 20 ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಅವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಊರಿಗೆ ಬಂದಿದ್ದರು. ಪತ್ನಿ ಮಣಿ ಕೇರಳದ ಪಿಲಿಕೋಡ್ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿದ್ದಾರೆ. ಇನ್ನು ಮೃತ ಚೆರ್ಕಳದ ರಂಜಿತ್ ಕುವೈಟ್ ನಲ್ಲಿ ಸ್ಟೋರ್ ಕೀಪರ್ ಆಗಿದ್ದಾರೆ. ವರ್ಷದ ಹಿಂದೆ ಗೃಹಪ್ರವೇಶಕ್ಕೆಂದು ಮನೆಗೆ ಬಂದಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search