• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಶಬ್ದ ಮಾಲೀನ್ಯ: 300 ಮಸೀದಿ ಮೇಲಿನ ಸ್ಪೀಕರ್ ತೆಗೆದ ಚೀನಾ

TNN Correspondent Posted On September 3, 2017
0


0
Shares
  • Share On Facebook
  • Tweet It

ಬೀಜಿಂಗ್: ಅಕ್ಕಪಕ್ಕದವರಿಗೆ ಮಸೀದಿಯ ಸ್ಪೀಕರ್‌ಗಳಿಂದ ತೊಂದರೆಯಾಗುತ್ತಿದೆ ಎಂದು ದೂರು ಬಂದಿದ್ದರಿಂದ ಚೀನಾ ಸರಕಾರ ಕ್ವಾ0ಗೈ ಪ್ರದೇಶದ 300 ಮಸೀದಿಗಳ ಮೇಲಿನ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. ಇನ್ನು ಮೂರು ದಿನದಲ್ಲಿ 1000 ಸ್ಪೀಕರ್‌ಗಳನ್ನು ತೆಗೆದುಹಾಕುವ ಗುರಿ ಹೊಂದಲಾಗಿದೆ.

ಈ ಕುರಿತು ವರದಿ ಮಾಡಿರುವ ಗ್ಲೋಬಲ್ ಟೈಮ್ಸ್‌ ಪತ್ರಿಕೆ ‘ಯಾವುದೇ ಧಾರ್ಮಿಕ ಕಾರಣಗಳಿಗಾಗಿ ಸ್ಪೀಕರ್‌ಗಳನ್ನು ತೆಗೆದಿಲ್ಲ. ಕೇವಲ ಶಬ್ಧ ಮಾಲಿನ್ಯ ಕುರಿತು ಮಸೀದಿ ಅಕ್ಕ ಪಕ್ಕದವರಿಂದ ಬಂದ ದೂರುಗಳಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಜನರು ಕ್ವಾ0ಗೈ ಪ್ರದೇಶ ಪರಿಸರ ಇಲಾಖೆ ಅಧಿಕಾರಿಗೆ ಶಬ್ಧ ಮಾಲೀನ್ಯದಿಂದ ಉಂಟಾಗುವ ತೊಂದರೆಗಳ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದ್ದು, ಇದೇ ಕ್ರಮವನ್ನು ಎಲ್ಲೇಡೆ ಅನುಸರಿಸಬೇಕು ಎಂಬ ಸಲಹೆಗಳನ್ನು ಸಾರ್ವಜನಿಕರು ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕ್ರಮಕ್ಕೆೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇನ್ನು ಈ ಪ್ರಾ0ತ್ಯದಲ್ಲಿ ಬುರ್ಕಾ ಮತ್ತು ಗಡ್ಡವನ್ನು ನಿಷೇಧಿಸಲಾಗಿದೆ.

ಮುಸ್ಲಿಮರು ದೇಶದಲ್ಲಿ ತಮ್ಮ ಧರ್ಮವನ್ನು ದೇಶಾದ್ಯಂತ ಆಚರಿಸಲು ಯಾವುದೇ ಅಡೆ ತಡೆಗಳಿಲ್ಲ. ಸ್ವತಂತ್ರ್ಯವಾಗಿ ಆಚರಿಸುವ ಹಕ್ಕು ಇದೆ ಎಂದು ಸರಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search