• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್-ಚೀನಾದಿಂದ ಯಾವುದೇ ಕ್ಷಣಕ್ಕೂ ದಾಳಿ: ಜ.ರಾವತ್ ಎಚ್ಚರಿಕೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಒಟ್ಟಿಗೆ ಒಂದೇ ಸಮಯಕ್ಕೆ ಯುದ್ಧ ಸಾರಿದರೂ ಆಶ್ಚರ್ಯವಿಲ್ಲ!

ದೆಹಲಿ : 73 ದಿನಗಳಿಂದ ಯುದ್ಧ ಕಾರ್ಮೋಡ ಕವಿಯುವಂತೆ ಉಲ್ಬಣಿಸಿದ್ದ ಸಿಕ್ಕಿಂ ಗಡಿ ಡೋಕ್ಲಾಮ್ ಬಿಕ್ಕಟ್ಟು ಶಮನವಾಗಿ ಪ್ರಧಾನಿ ಮೋದಿ ಚೀನಾ ಕ್ಸಿಯಾಮೆನ್‍ನಲ್ಲಿ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ-ಇಂಡಿಯಾ ಭಾಯಿ ಭಾಯಿ ಎಂದು ಬೀಗಿ ರಾಜತಾಂತ್ರಿಕ ಗೆಲುವು ಸಾಧಿಸಿದ್ದಾರೆ ಎನ್ನುವಾಗಲೇ ಭಾರತೀಯ ಸೇನಾ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು “ಉತ್ತರದಲ್ಲಿ ಚೀನಾ ಮತ್ತು ಪಶ್ಚಿಮದಲ್ಲಿ ಪಾಕಿಸ್ತಾನ ರಾಷ್ಟ್ರಗಳದ್ದು ನಂಬಿಸಿ ಕುತ್ತಿಗೆ ಕುಯ್ಯುವ ಜಾಯಮಾನ. ಯಾವುದೇ ಕ್ಷಣದಲ್ಲಾದರೂ ಮತ್ತೆ ಕ್ಯಾತೆ ತೆಗೆದು ಎರಡೂ ರಾಷ್ಟ್ರಗಳು ಯುದ್ಧಕ್ಕೆ ಮುಂದಾಗಬಹುದು. ಚೀನಾ ಯುದ್ದಕ್ಕೆ ನಿಂತರೆ ಅದಕ್ಕೆ ಪಾಕ್ ಸಹಕಾರ ನಿಶ್ಚಿತ. ಅದೇ ರೀತಿ ಪಾಕಿಸ್ತಾನ ಭಾರತದ ವಿರುದ್ದ ಸಮರ ಸಾರಿದರೆ ಚೀನಾ ಕೂಡ ಅದಕ್ಕೆ ನೆರವಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಪರಮಾಣು ಒಪ್ಪಂದ ಅಥವಾ ಪ್ರಜಾಪ್ರಭುತ್ವ ಅನುಸರಿಸುವ ನಾಡುಗಳೆಂದು ನೆರೆ ರಾಷ್ಟ್ರಗಳನ್ನು ಹಗುರವಾಗಿ ಪರಿಗಣಿಸಬೇಡಿ. ಏಕಕಾಲಕ್ಕೆ ಎರಡೂ ರಾಷ್ಟ್ರಗಳು ಭಾರತದ ಮೇಲೆ ಮುಗಿಬಿದ್ದು ಯುದ್ಧಕ್ಕೆ ಮುಂದಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸೇನೆ ಏಲ್ಲದಕ್ಕೂ ಸನ್ನದ್ಧವಾಗಿದೆ ಎಂದ ರಾವತ್, ಯುದ್ಧಕ್ಕೆ ಮುನ್ನಡಿ ರಾಷ್ಟ್ರಗಳಿಂದಲೇ ಹೊರತು ಅದರ ಸೇನೆಗಳಿಂದಲ್ಲ ಎಂದು ಸರಕಾರಗಳ ಧೋರಣೆ ಕಡೆಗೆ ಬೆರಳು ಮಾಡಿದ್ದಾರೆ.

0
Shares
  • Share On Facebook
  • Tweet It


armybricschinadoklamindiaindian armymodipakistanrawatwar


Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search