• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

Tulunadu News Posted On February 27, 2026
0


0
Shares
  • Share On Facebook
  • Tweet It

ಮಂಗಳೂರು ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ತಂದೆ ಮತ್ತು ಮಗನನನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಬಂಧಿತ ಆರೋಪಿಗಳು.

ಸೋಮವಾರ ಸಂಜೆ ನಗರದ ಬಾಬುಗುಡ್ಡ ರೈಲ್ವೆ ಹಳಿಯಲ್ಲಿ ಕುಳಿತಿದ್ದ ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಆರೋಪಿಗಳಾದ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ತಡೆದು ವೀಡಿಯೊ ಮಾಡಿದ್ದಾರೆ. ಅಲ್ಲದೇ, ಈ ವೇಳೆ ವಿದ್ಯಾರ್ಥಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಪೊಲೀಸ್ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search