• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಆರೋಗ್ಯ

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

Tulunadu News Posted On March 11, 2026
0


0
Shares
  • Share On Facebook
  • Tweet It

ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್: ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.

ಶನಿವಾರವೇ ಕ್ಷೇತ್ರಕ್ಕೆ ಆಗಮಿಸಿದ್ದ ಅರ್ಜುನ್ ಕಪೂರ್, ಭಾನುವಾರ ಅತ್ಯಂತ ಫಲದಾಯಕವೆಂದು ನಂಬಲಾದ ‘ಸರ್ಪ ಸಂಸ್ಕಾರ’ ಸೇವೆಯನ್ನು ನೆರವೇರಿಸಿದರು. ಸೋಮವಾರ ಬೆಳಿಗ್ಗೆ ನಡೆದ ‘ಆಶ್ಲೇಷ ಬಲಿ’ ಪೂಜೆಯಲ್ಲೂ ಭಾಗಿಯಾಗಿ ಪುನೀತರಾದರು. ವೈಯಕ್ತಿಕ ಕಾರಣಗಳು ಹಾಗೂ ಶೀಘ್ರ ವಿವಾಹ ಯೋಗಕ್ಕಾಗಿ (ಕಂಕಣ ಭಾಗ್ಯ) ಅವರು ಈ ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂಜಾ ಕಾರ್ಯಕ್ರಮಗಳ ನಂತರ ಅರ್ಜುನ್ ಕಪೂರ್ ದೇವಾಲಯದ ಆಡಳಿತ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಟರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ದೇವಾಲಯದ ಪಿಆರ್‌ಒ ಜಯರಾಮ್ ರಾವ್, ಮನ್ಮಥ ಬಟ್ಟೋಡಿ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search