• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಎಐಎಡಿಎಂಕೆಯಿಂದ ಶಶಿಕಲಾ ನಟರಾಜನ್ ಉಚ್ಚಾಟನೆ

TNN Correspondent Posted On September 12, 2017
0


0
Shares
  • Share On Facebook
  • Tweet It

ಚೆನ್ನೈ: ಕೊನೆಗೂ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಶಶಿಕಲಾ ನಟರಾಜನ್‌ರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಕೌನ್ಸಿಲ್ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ಕೈಗೊಂಡಿದ್ದು, ಶಶಿಕಲಾ ಸಂಬಂಧಿ ಹಾಗೂ ಪ್ರಸ್ತುತ ಬಂಡಾಯ ಎದ್ದಿರುವ ಟಿಟಿವಿ ದಿನಕರನ್‌ಗೆ ಇದು ಹಿನ್ನಡೆಯಾಗಿದೆ. ಆದಾಗ್ಯೂ, ಪಕ್ಷದ ಮುಖ್ಯ ಸಂಚಾಲಕರಾಗಿ ಓ. ಪನ್ನೀರ್‌ಸೆಲ್ವಂ ಮತ್ತು ಮುಖ್ಯಮಂತ್ರಿ ಪಳನಿ ಸ್ವಾಮಿಗೆ ಸಹಾಯಕ ಮುಖ್ಯ ಸಂಚಾಲಕರಾಗಿದ್ದಾರೆ. ಸಾಮಾನ್ಯ ಕಾರ್ಯದರ್ಶಿಯ ಎಲ್ಲಾ ಅಧಿಕಾರವನ್ನು ಇವರಿಬ್ಬರಿಗೆ ನೀಡಲಾಗಿದೆ. ಜಯಲಲಿತಾ ಅವರು ಇನ್ನು ಮುಂದೆಯೂ ಪಕ್ಷದ ಸಾಮಾನ್ಯ ಕಾರ್ಯದರ್ಶಿಯಾಗಿರಲಿದ್ದಾರೆ ಎಂದು ಪಕ್ಷ ಪ್ರಕಟಣೆ ತಿಳಿಸಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search