• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಯಾ ಕೊಡ್ನಾನಿ ನರೋಡಾದಲ್ಲಿರಲಿಲ್ಲ : ಷಾ ಸಾಕ್ಷ್ಯ

TNN Correspondent Posted On September 18, 2017
0


0
Shares
  • Share On Facebook
  • Tweet It

ಸೂರತ್ : ಗುಜರಾತ್ ಮಾಜಿ ಸಚಿವೆ ಹಾಗೂ ನರೋಡಾ ಗಾಮ್ ಘರ್ಷಣೆ ಪ್ರಕರಣದ ಪ್ರಮುಖ ಆರೋಪಿ ಮಾಯಾ ಕೊಡ್ನಾನಿ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿ ಹೇಳಿದ್ದಾರೆ. ಅಹಮದಾಬಾದ್‍ನ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಡಿಫೆನ್ಸ್ ಸಾಕ್ಷಿಯಾಗಿ ಅವರು ಹಾಜರಾದರು. ಘರ್ಷಣೆ ನಡೆದ ಫೆ.28, 2002ರಂದು ನಾನು ಮಾಯಾ ಅವರನ್ನು ಗುಜರಾತ್ ವಿಧಾನಸಭೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದೆ. ಅವರು ನರೋಡಾ ಗಾಮ್‍ನಲ್ಲಿ ಇರಲಿಲ್ಲ ಎಂದ ಷಾ ಕೋರ್ಟ್‍ಗೆ ತಿಳಿಸಿದ್ದಾರೆ. 40 ನಿಮಿಷಗಳ ಕೋರ್ಟ್ ವಿಚಾರಣೆಯಲ್ಲಿ ಅವರು ಭಾಗವಹಿಸಿದ್ದರು.

ಪ್ರಕರಣ?

2002ರಲ್ಲಿ ನರೋಡಾ ಗಾಮ್‍ನಲ್ಲಿ ಕೋಮುವಾದ ಘರ್ಷಣೆಯಲ್ಲಿ 11 ಮುಸ್ಲಿಮರನ್ನು ಹತ್ಯೆಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವೆ ಮಾಯಾ ಸೇರಿದಂತೆ 82 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನರೋಡಾ ಪಟಿಯಾದಲ್ಲಿಯೂ ನಡೆ ಘರ್ಷಣೆಗೆ ಸಂಬಂಧಿಸಿದಂತೆ ಮಾಯಾ ಅಪರಾಧಿ ಎಂದು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ಇಲ್ಲಿ 97 ಮುಸ್ಲಿಮರು ಸತ್ತಿದ್ದರು, ಮಾಯಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

0
Shares
  • Share On Facebook
  • Tweet It


ahmedabadamitcourtkodnanimayamodinarodashah


Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search