• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಂಗಾದಲ್ಲಿ ಪಾಕ್ ಆಯಿತು ಮಂಗ !

TNN Correspondent Posted On September 25, 2017
0


0
Shares
  • Share On Facebook
  • Tweet It

 

>> ವಿಶ್ವಸಂಸ್ಥೆ ಸಭೆಯಲ್ಲಿ ನಕಲಿ ಫೋಟೊ ತೋರಿಸಿ ಕಮಂಗಿಯಾದ ನರಿ ಪಾಕಿಸ್ತಾನ

>> ಪೆಲೆಟ್ ಗನ್ ದಾಳಿ ಎಂದು ಪ್ಯಾಲೆಸ್ತೀನಿ ಸಂತ್ರಸ್ತೆ ಫೋಟೊ ತೋರಿಸಿದ ಪಾಕ್ ಪ್ರತಿನಿಧಿ

ನ್ಯೂಯಾರ್ಕ್ : ಭಾರತವನ್ನು ಹೀಯಾಳಿಸಬೇಕು, ಜರಿಯಬೇಕು, ಜಾಗತಿಕವಾಗಿ ಭಾರತದ ಮುಖಕ್ಕೆ ಮಸಿ ಬಳಿಯಬೇಕು. ಒಟ್ಟಿನಲ್ಲಿ ಭಾರತ ನಾಶವಾಗಬೇಕು. ಅದನ್ನು ನೋಡಿ ಕೇಕೆ ಹಾಕಿ ನಗಬೇಕು….

ಏನಿದು ಅಂತಾನ? ಇದು ಪಾಕಿಸ್ತಾನದ ಮಹದಾಸೆ. ಅಲ್ಲವೇ, ಆದರೆ ತಾನೊಂದು ಬಗೆದೊಡೆ, ದೈವವೊಂದು ಬಗೆವುದು ಅನ್ನುವುದು ಭಾನುವಾರ ಪಾಕಿಸ್ತಾನದ ಪಾಲಿಗೆ ಜ್ಞಾಪಕವಾಗಿದೆ. ಶುದ್ಧ ಮುಸ್ಲಿಂ ರಾಷ್ಟ್ರಕ್ಕೆ ಅವರ ದೇವರೆ ಪಾಠ ಕಲಿಸಿದ್ದಾನೆ.

ಶನಿವಾರ ಪಾಕಿಸ್ತಾನವನ್ನು ಭಯೋತ್ಪಾದನೆ ಕಾರ್ಖಾನೆ. ಭಾರತದಲ್ಲಿ ಐಐಟಿ, ಐಐಎಂಗಳಿದ್ದರೆ ಪಾಕ್‍ನಲ್ಲಿ ಜೈಷೆ ಮೊಹಮ್ಮದ್, ಲಷ್ಕರೆ ತಯ್ಯಬಾ, ಹಕ್ಕಾನಿ ಥರದ ಉಗ್ರರ ತರಬೇತಿ ಸಂಸ್ಥೆಯಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕ್‍ನನ್ನು ಬೆತ್ತಲೆಗೊಳಿಸಿದ್ದರು.
ಲಂಗೋಟಿಯೂ ಇಲ್ಲದೇ ನಿಂತಿದ್ದ ಪಾಕಿಸ್ತಾನಕ್ಕೆ ಎಂದಿನಂತೆ ಅಡಗಿಕೊಳ್ಳಲು ಸಿಕ್ಕಿದ್ದು ಕಾಶ್ಮೀರ.
ಭಾನುವಾರ ಪ್ರತಿಕ್ರಿಯೆ ಹಕ್ಕು ಬಳಸಿ ಮಾತನಾಡಲು ಆರಂಭಿಸಿದ ಪಾಕಿಸ್ತಾನದ ಪ್ರತಿನಿಧಿ ಮಲೀಹಾ ಲೋಧಿ ಕೇವಲ ಭಾರತವನ್ನು ಬಯ್ಯುತ್ತಲೇ ಹೋದರು. ಆರ್‍ಎಸ್‍ಎಸ್ ಹಿನ್ನೆಲೆಯ ಪ್ರಧಾನಿಯಿಂಧ ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುತ್ತಿದ್ದಾರೆ. 2015ರಲ್ಲಿ ಅರುಂಧತಿ ರಾಯ್ ಅವರ ಹೇಳಿಕೆ ಇದಕ್ಕೆ ಸಾಕ್ಷಿ. ಭಾರತ ಉಗ್ರವಾದ ಪೋಷಿಸಿ ಪಾಕ್‍ನೊಳಗೆ ತೂರಿಸುತ್ತಿದೆ. ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ನಡೆಸಿರುವ ಭಾರತೀಯ ಸೇನೆಯನ್ನು ಪ್ರಶ್ನಿಸುವವರೇ ಇಲ್ಲ ಎಂದು ವ್ಯರ್ಥಾರೋಪಗಳ ಪಟ್ಟಿ ಓದುತ್ತಾ ಹೋದರು.

ಪ್ಯಾಲೆಸ್ತೀನ್ ಯುವತಿಯನ್ನು ಕಾಶ್ಮೀರಯಾಗಿಸಿ, ಸುಳ್ಳು ಫೋಟೊ ಪ್ರೂಫ್

ಇಷ್ಟು ಸಾಲದು ಎಂದು ಮಲೀಹಾ ಪೆಲೆಟ್ ಗನ್ ದಾಳಿಯಿಂದ ಯುವತಿಯೊಬ್ಬಳ ಮುಖ ನೋಡಿ ಹೇಗಾಗಿದೆ ಎಂದು ಒಂದು ಫೋಟೊ ತೋರಿಸಿ ಅನುಕಂಪ ಗಿಟ್ಟಿಸಿಕೊಳ್ಳುವ ನಾಟಕವಾಡಿದರು. ಕೊನೆಗೆ ತಿಳಿದಿದ್ದೇನೆಂದರೆ ಆ ಫೋಟೊ ಪ್ಯಾಲಿಸ್ತೀನಿ ಮಹಿಳೆಯದ್ದು ಎಂದು.

ಹೌದು, ರಾವ್ಯಾ ಅಬು ಜೋಂ ಎಂಬ ಗಾಜಾದ ಮಹಿಳೆ 2014ರ ಇಸ್ರೇಲ್ ಗಾಜಾ ಯುದ್ಧದಲ್ಲಿ ಗಾಯಗೊಂಡಿದ್ದ ಫೋಟೊ ಇದು. ಸರಿಯಾಗಿ ಗೂಗಲ್‍ನಲ್ಲಿ ಹುಡುಕಲು ಬರದ ಪಾಕಿಸ್ತಾನದಂಥ ದೇಶದಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳು ಗಹಗಹಿಸಿ ನಕ್ಕುತ್ತದ್ದವಂತೆ.

0
Shares
  • Share On Facebook
  • Tweet It


abbasiabuexposedgazaindiaisraellodhimodipakpakistanpalistinepmrawyasushmaswarajungawaleeha


Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search