ವಿಮಾನ ನಿಲ್ದಾಣದಲ್ಲಿ ಯೋಧರಿಗೆ ಎದ್ದು ನಿಂತು ಗೌರವ ಸಲ್ಲಿಸಿದ ಪ್ರಯಾಣಿಕರು….ವೀಡಿಯೋ ನೋಡಿ
Posted On October 10, 2017
0

ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ಯೋಧರು ಬರುತ್ತಿರುವುದನ್ನು ಕಂಡ ಸ್ಥಳದಲ್ಲಿದ್ದ ಪ್ರಯಾಣಿಕರು ಚಪ್ಪಾಳೆ ಹೊಡೆದು, ಎದ್ದು ನಿಂತು ಗೌರವ ಸಲ್ಲಿಸಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ, ಪ್ರಯಾಣಿಕರು ದೇಶಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟ ಯೋಧರಿಗೆ ಎದ್ದು ನಿಂತು ಗೌರವ ಸಲ್ಲಿಸಿರುವ ವೀಡಿಯೋ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.