• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!

TNN Correspondent Posted On October 16, 2017
0


0
Shares
  • Share On Facebook
  • Tweet It

ತಿರುವನಂತಪುರಂ : ವೆಂಗಾರ ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿಂದ ಸಿಪಿಐ(ಎಂ) ಸೋಲು ಕಂಡಿದ್ದೇ ತಡ ಇತ್ತ ಕಣ್ಣೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನಿಗೆ ಸಾಯುವಂತೆ ಥಳಿಸಲಾಗಿದೆ. ಸಿಎಂ ವಿಜಯನ್ ತವರು ಕ್ಷೇತ್ರ ಕಣ್ಣೂರು ಜಿಲ್ಲೆಯ ಥಲಾಸ್ಸೆರಿ ಬಳಿಯ ಮುಳುಪ್ಪಿಲಾಂಗದ್ ಗ್ರಾಮದಲ್ಲಿ ನಿದೇಶ್ ಎಂಬ 28 ವರ್ಷದ ಯುವಕನಿಗೆ ಶಂಕಿತ ಕಮ್ಯೂನಿಸ್ಟ್ ಕಾರ್ಯಕರ್ತರು ಮನಬಂದಂತೆ ಥಳಿಸಿದ್ದಾರೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಜೆ 5.30ಕ್ಕೆ ದಾಳಿ ನಡೆದಿದ್ದು, ಬೈಕ್‍ನಲ್ಲಿ ಬಂದ ಹಲ್ಲೆಕೋರರು ಬೀಚ್ ಮಾರ್ಗದ ರಸ್ತೆಯಲ್ಲಿ ನಿದೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. 2000ನೇ ಇಸವಿಯಿಂದ ಇದುವರೆಗೂ ರಾಜಕೀಯ ಷಡ್ಯಂತ್ರಗಳಿಂದಾಗಿ 44 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಮಾಡಲಾಗಿದೆ.


15 ದಿನಗಳ ಜನರಕ್ಷಾ ಯಾತ್ರೆ ನಡೆಸುತ್ತಿರುವ ಬಿಜೆಪಿಯನ್ನು ಮಟ್ಟಹಾಕಲು ಎಲ್ಲ ಪ್ರಯತ್ನಗಳನ್ನು ಸಿಪಿಐ(ಎಂ) ನಡೆಸುತ್ತಿದೆ, ಈ ಹಲ್ಲೆ ಅದರದ್ದೇ ಭಾಗವಾಗಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಸಿಪಿಐ(ಎಂ) ರ್ಯಾಲಿಯಲ್ಲಿ ಅವರದ್ದೇ ಕಾರ್ಯಕರ್ತರು ಲಘು ತೀವ್ರತೆ ಬಾಂಬ್ ಸ್ಫೋಟಿಸಿ ಬಿಜೆಪಿ-ಆರ್‍ಎಸ್‍ಎಸ್ ಮೇಲೆ ಆರೋಪ ಎಳೆದಿದ್ದರು.

0
Shares
  • Share On Facebook
  • Tweet It


bypollcpicpimindiakannurkeralaldfmodinideshpinarayiRSSudfvijayan


Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search