• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017
0


0
Shares
  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

0
Shares
  • Share On Facebook
  • Tweet It


americacharearthquakeembassyhindunarayannepaltemple


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search