ಅನಾರೋಗ್ಯ: ಬಿಎಸ್ ವೈ ಆಸ್ಪತ್ರೆಗೆ ದಾಖಲು
Posted On October 19, 2017
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕ ರಕ್ತದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದು ಬೆಂಗಳೂರಿನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಮೂಲಗಳು ತಿಳಿಸಿವೆ.
Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
July 12, 2025