• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಹಿಂದೂ ಪಂಡಿತರಿಗಿಲ್ಲ ನೆಮ್ಮದಿ, ಮುಸ್ಲಿಮರಿಂದ ದಾಳಿ

TNN Correspondent Posted On October 22, 2017
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದಲ್ಲಿ ಹಿಂದೂ ಪಂಡಿತರು ನೆಮ್ಮದಿಯಿಂದ ಇರುವಂತಿಲ್ಲ ಎಂಬಂತೆ ಶಪಥಗೈದಿರುವ ಮುಸ್ಲಿಮರು ಮತ್ತೆ ಹಿಂದೂಗಳ ಮೇಲೆ ಕಿರುಕುಳ ನೀಡಲು ಆರಂಭಿಸಿದ್ದಾರೆ.

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಂದೂ ಕುಟುಂಬವೊಂದು ದೀಪ ಹಚ್ಚಿ, ಮನೆಯನ್ನು ದೀಪಗಳಿಂದ ಅಲಂಕಾರ ಮಾಡಿ ದೀಪಾವಳಿ ಆಚರಿಸಲು ಸಿದ್ಧವಾಗಿದ್ದರು. ಆಗ ಕೆಲ ಮುಸ್ಲಿಂ ಮೂಲಭೂತವಾದಿಗಳು ಹಿಂದೂ ಕುಟುಂಬದ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಲ್ಲದೆ ಹಿಂದೂಗಳು ಈ ಕುರಿತು ಪ್ರಶ್ನಿಸಿದರೆ, ಕಾಶ್ಮೀರದಲ್ಲಿ ಹಿಂದೂ ಹಬ್ಬ ಆಚರಿಸಲು ಬಿಡುವುದಿಲ್ಲ. ಹಾಗೊಂದು ವೇಳೆ ಆಚರಿಸಲೇಬೇಕು ಎಂದಿದ್ದರೆ ಜಮ್ಮುವಿಗೆ ತೆರಳಿ, ಅಲ್ಲೇ ನೆಲೆಸಿ ಎಂದಿದ್ದಾರೆ.

ಇದರಿಂದ ವಿಚಲಿತರಾದ ಹಿಂದೂಗಳು ಭದ್ರತಾ ಸಿಬ್ಬಂದಿಯನ್ನು ಕರೆದಿದ್ದಾರೆ. ಬಳಿಕ ಪೊಲೀಸರು ಹಿಂದೂಗಳಿಗೆ ರಕ್ಷಣೆ ಒದಗಿಸಿದರಾದರೂ ಹಬ್ಬ ಆಚರಣೆಗೆ ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.

ಆದಾಗ್ಯೂ, ಒಬ್ಬ ಮುಸ್ಲಿಮನ ಮೇಲೆ ದಾಳಿಯಾದರೆ ಬೊಬ್ಬೆ ಹಾಕುವ, ಎಡಪಂಥೀಯರ ಕೊಲೆಯಾದರೂ ಹಿಂದೂಗಳೆ ಕೊಂದರು ಎಂದು ತಾರಸ್ವರದಲ್ಲಿ ಚೀರಾಡುವ ಬುದ್ಧಿಜೀವಿಗಳು ಮಾತ್ರ ಹಿಂದೂಗಳಿಗೆ ಏನೇ ಆದರೂ, ದಶಕಗಳಿಂದ ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲೆ ಹಲ್ಲೆಯಾಗುತ್ತಿದ್ದರೂ,  ಈ ಕುರಿತು ಮಾತ್ರ ಸೊಲ್ಲೆತ್ತದೆ ತಮ್ಮ ಇಬ್ಬಂದಿತನ ಪ್ರದರ್ಶಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search