• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಿಪ್ಪು “ಸ್ವಾತಂತ್ರ್ಯ ಹೋರಾಟಗಾರ” ಅಲ್ಲ: ಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್

TNN Correspondent Posted On October 30, 2017
0


0
Shares
  • Share On Facebook
  • Tweet It

ಅಲ್ಪಸಂಖ್ಯಾತರ ಮನವೊಲಿಸಲು ಏನು ಬೇಕಾದರೂ ಮಾಡುವ ಕಾಂಗ್ರೆಸ್ ರಾಜ್ಯದಲ್ಲಿ ಹಿಂದೂ ವಿರೋಧಿ, ತನ್ನ ಸಾಮ್ರಾಜ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನ್ ದಿನಾಚರಣೆ ಮಾಡಲು ಹೊರಟಿದೆ. ನ.10ರಂದು ಸರ್ಕಾರದಿಂದಲೇ ಅದ್ದೂರಿ ಕಾರ್ಯಕ್ರಮ ಮಾಡಲಿದ್ದು, ಟಿಪ್ಪು ಸುಲ್ತಾನನನ್ನು ಮೈಸೂರಿನ ಹುಲಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದಾತ, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಸೋತು ಸುಣ್ಣವಾದರೂ ಬ್ರಿಟಿಷರ ವಿರುದ್ಧ ಹೋರಾಡಿದಾತ ಎಂದು ಸರ್ಕಾರ ಬಣ್ಣ ಹಚ್ಚಿ ಮುಸ್ಲಿಮರನ್ನು ಮತ ಬ್ಯಾಂಕ್ ಮಾಡಲು ಹೊರಟಿದೆ.

ಈಗ ವಿಶ್ವವಿಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್  ಟಿಪ್ಪುವನ್ನು “ಸ್ವಾತಂತ್ರ್ಯ ಹೋರಾಟಗಾರ” ಎಂದು ಸಂಬೋಧಿಸುವ ಪದ ಸೂಕ್ತವಲ್ಲ ಎಂದು ತಿಳಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಇದರಿಂದ ಹಿನ್ನಡೆಯಾದರೂ ಆದೀತು.

ಟಿಪ್ಪು ಯಾರ ವಿರುದ್ಧವೂ ಯುದ್ಧ ಘೋಷಿಸಿ ಹೋರಾಡಿಲ್ಲ, ಬ್ರಿಟಿಷರ ವಸಾಹಾತು ವಿಸ್ತರಣೆ ವಿರೋಧಿಸಿ ತನ್ನ ರಾಜ್ಯ ಉಳಿಸಿಕೊಳ್ಳುವುದಕ್ಕಷ್ಟೇ ಟಿಪ್ಪು ಸುಲ್ತಾನ್ ಹೋರಾಟ ಮಾಡಿದ್ದು. ಹಾಗಾಗಿ ಆತ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಇರ್ಫಾನ್ ಹಬೀಬ್ ತಿಳಿಸಿದ್ದಾರೆ.

ಖ್ಯಾತ ಇತಿಹಾಸಕಾರರೇ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದರೂ, 1857ಕ್ಕೂ ಮೊದಲು ಸ್ವಾತಂತ್ರ್ಯ ಹೋರಾಟದ ಕಲ್ಪನೆ ಇರಲಿಲ್ಲ ಎಂದು 8ನೇ ಕ್ಲಾಸು ಓದುವ ವಿದ್ಯಾರ್ಥಿಗೆ ಗೊತ್ತಿದ್ದರೂ, ಟಿಪ್ಪು ಸುಲ್ತಾನ್ ಜಯಂತಿ ಆಚರಿಸುತ್ತಿರುವ  ಈ ರಾಜ್ಯ ಸರ್ಕಾರದ ಭಂಡತನಕ್ಕೆ ಏನೆನ್ನಬೇಕು?

ಇತಿಹಾಸಕಾರ ಹಬೀಬ್ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿದ್ದು, ಟಿಪ್ಪು ಸುಲ್ತಾನ್ ಬಗ್ಗೆ ಪುಸ್ತಕ ಸಹ ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search