• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು

TNN Correspondent Posted On November 2, 2017
0


0
Shares
  • Share On Facebook
  • Tweet It

ನವದೆಹಲಿ : ಖಾಸಗಿ ಮತ್ತು ವಾಣಿಜ್ಯ ಬಳಕೆ ಉದ್ದೇಶಗಳಿಗಾಗಿ ಭಾರತದಲ್ಲಿ ಡ್ರೋನ್ ತಯಾರಿ, ಮಾರಾಟ ಮತ್ತು ಕಾರ್ಯಚರಣೆಗೆ ಶೀಘ್ರದಲ್ಲಿಯೇ ಹೊಸ ಕಾನೂನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಡ್ರೋನ್‍ಗಳ ತೂಕಕ್ಕೆ ಅನುಗುಣವಾಗಿ ಐದು ವಿಭಾಗಗಳಾಗಿ ವಿಂಗಡಿಸಿ, ಹಾರಾಟ ನಿಯಮಗಳ ಕರಡು ಪ್ರತಿ ಸಿದ್ಧಪಡಿಸಲಾಗಿದೆ.
ಮುಂದಿನ 30 ದಿನಗಳಲ್ಲಿ ಸಚಿವರು ಮತ್ತು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕಾನೂನು ರಚಿಸುವುದಾಗಿ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.


ಡ್ರೋನ್ ತಯಾರಿಕೆಯ ಉದ್ದಿಮೆ ಮತ್ತು ಭದ್ರತಾ ಹಿತದೃಷ್ಟಿಗಳನ್ನು ಗಮನದಲ್ಲಿರಿಸಿ ವಿದೇಶಗಳಲ್ಲಿನ ನೀತಿಗಳನ್ನು ಅಧ್ಯಯನ ನಡೆಸಲಾಗಿದೆ. ಯಾರ ಖಾಸಗಿತನವನ್ನು ಡ್ರೋನ್ ಬಳಕೆಯಿಂದ ಮತ್ತೊಬ್ಬರು ಕಸಿಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದಿದ್ದಾರೆ.

ಎಲ್ಲ ಡ್ರೋನ್‍ಗಳು 200 ಅಡಿಗಿಂತ ಕಡಿಮೆ ಎತ್ತರದಲ್ಲಿ ಮಾತ್ರ ಹಾರಾಡಲು ಅವಕಾಶವಿದೆ. ಕೆಲವು ಸ್ಥಳಗಳನ್ನು ನೋ-ಡ್ರೋನ್ ವಲಯ ಎಂದು ಗುರುತಿಸಿ ಮಾನರಹಿತ ಹಾರಾಟ ವಾಹನ ಚಾಲನೆ ಪರವಾನಗಿ ಅಡಿಯಲ್ಲಿ ನಿಯಂತ್ರಿಸಲು ನಿಯಮ ರೂಪಿಸಲಾಗಿದೆ ಎಂದು ಸಂಕ್ಷಿಪ್ತ ಪರಿಚಯವನ್ನು ಸಚಿವರು ನೀಡಿದ್ದಾರೆ.

 

0
Shares
  • Share On Facebook
  • Tweet It


aeroplaneaviationcivildroneindiakarnatakamanojmodindasinhaunmannedupavehicle


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search