• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಯುವರಾಜನಿಗೆ ಮತ್ತೆ ರಮ್ಯಾ ಕೃಪೆಯಿಂದ ಟ್ವೀಟ್ ಮುಖಭಂಗ!

TNN Correspondent Posted On November 2, 2017
0


0
Shares
  • Share On Facebook
  • Tweet It

ನವದೆಹಲಿ: ಮಾಜಿ ಸಂಸದೆ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ಹೊತ್ತಾಗಿನಿಂದ ಬಾಲಿಷ ಟ್ವೀಟ್‍ಗಳ ಅಭಿಯಾನವನ್ನೇ ಆರಂಭಿಸಿ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಸದಾ ಕಾಲುಕರೆದುಕೊಂಡು ಕೋಳಿ ಜಗಳದ ತಮ್ಮ ಸ್ವಭಾವವನ್ನೇ ಟ್ವೀಟ್‍ನಲ್ಲಿ ಮುಂದುವರಿಸಿ, ಪ್ರಧಾನಿ ಎಂಬ ಗೌರವವೂ ಇಲ್ಲದೇ ಕಾಂಗ್ರೆಸ್ ಹೈಕಮಾಂಡ್‍ಗೆ ಖುಷಿಪಡಿಸಲು ಮನಬಂದಂತೆ ಟ್ವೀಟ್ ಮಾಡಿ ನಗೆಪಾಟಲಿಗೆ ಈಡಾಗುತ್ತಿರುತ್ತಾರೆ. ಬುಧವಾರ ಅಂಥದ್ದೇ ಪ್ರಸಂಗ ನಡೆದಿದೆ.
ಖುದ್ದು ಒಂದು ಅಕ್ಷರನ್ನು ಟ್ವೀಟ್ ಮಾಡದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೆಸರಿನ ಅಧಿಕೃತ ಟ್ವಿಟರ್ ಖಾತೆಯಲ್ಲಿ

” ಉದ್ದಿಮೆಸ್ನೇಹಿ ರಾಷ್ಟ್ರವಾಗಿ ಭಾರತ 100ನೇ ಸ್ಥಾನಕ್ಕೇರಿದ ವಾಸ್ತವತೆ ಎಲ್ಲರಿಗೂ ಗೊತ್ತು. ಇದು ಡಾ.ಜೇಟ್ಲಿ ತಮ್ಮ ಆತ್ಮತೃಪ್ತಿಗೆ ಮಾಡಿಕೊಂಡಿದ್ದು ” ಎಂದು ವ್ಯಂಗವ್ಯಾಗಿ ಟ್ವೀಟ್ ಹಾಕಿದ್ದರು.

ಇಂಥ ಹಲವಾರು ಟೀಕಾಕಾರರಿಗೆ ಮುಟ್ಟು ನೋಡಿಕೊಳ್ಳುವಂತೆ ತಿರುಗೇಟು ಕೊಡುವುದರಲ್ಲಿ ಪಳಗಿದ ಹಿರಿಯ ಬಿಜೆಪಿ ಮುಖಂಡ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿ,

” ಯುಪಿಎ ಮತ್ತು ಎನ್‍ಡಿಎ ನಡುವಿನ ವ್ಯತ್ಯಾಸವಿದು- ಅವರು ಭ್ರಷ್ಟಾಚಾರ ಸ್ನೇಹಿ ವಾತಾವರಣ ನಿರ್ಮಿಸಿದ್ದರು. ನಾವು ಅದನ್ನು ಉದ್ದಿಮೆಸ್ನೇಹಿಯಾಗಿಸಿದೆವು ” ಎಂದು ರಾಹುಲ್ ಮತ್ತು ರಮ್ಯಾ ಹುಡುಗಾಟಕ್ಕೆ ಕಪಾಳಮೋಕ್ಷ ಮಾಡಿದ್ದಾರೆ.

——>>> ಟ್ವಿಟ್ಟರ್‍ನಲ್ಲಿ ರಾಜಕಾರಣ ಮಾಡಿ, ಚುನಾವಣೆ ಗೆಲ್ಲಲಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ರಾಜಕಾರಣಿಗಳು ರಮ್ಯಾ ವರ್ತನೆ ವಿರುದ್ಧ ಹಲವು ಬಾರಿ ಕೆಂಡಕಾರಿದ್ದಾರೆ. ಆದರೂ ರಾಹುಲ್ ಅವರಿಗೆ ಆಪ್ತೆ ಎಂದು ಹೇಳಿಕೊಂಡು ತಮ್ಮ ಒಣಪ್ರತಿಷ್ಠೆಯನ್ನು ರಮ್ಯಾ ಮುಂದುವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿವೆ.

0
Shares
  • Share On Facebook
  • Tweet It


actressarunbusinesscorruptiondoingeaseformergandhijaitleykannadamandyampndaofrahulramyatweettwitterupa


Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search