• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಪ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಷ್ಟೇ ಅಲ್ಲ, ಆರೋಗ್ಯ, ಶಿಕ್ಷಣವೂ ಸರಿಯಿಲ್ಲ

TNN Correspondent Posted On November 2, 2017
0


0
Shares
  • Share On Facebook
  • Tweet It

 ದೆಹಲಿ: ಜನಸಾಮಾನ್ಯನ ಪಕ್ಷ  ಎಂದು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಆಡಳಿತವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಜೀವನ ನಡೆಸಲು ಸುರಕ್ಷಿತವಲ್ಲ ಎಂಬುದು ಸಾಬೀತಾಗಿದೆ. ಲಿಂಗತಾರತಮ್ಯ ದೌರ್ಬಲ್ಯ ಸೂಂಚಕದ ಪ್ರಕಾರ ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಬಡತನ, ರಕ್ಷಣೆ ಸೇರಿ ನಾನಾ ವಿಷಯಗಳಲ್ಲಿ ದೆಹಲಿ ಮಹಿಳೆಯರು ಜೀವನ ಆತಂಕದಲ್ಲೆ ಸಾಗಿದೆ ಎಂಬುದು ತಿಳಿದು ಬಂದಿದೆ.

ಈ ಕುರಿತು ಪ್ಲ್ಯಾನ್ ಇಂಡಿಯಾ ಸಂಸ್ಥೆ ವರದಿ ಸಿದ್ಧಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರವೂ ಎಚ್ಚೆತ್ತುಕೊಳ್ಳದ ಕೇಜ್ರಿವಾಲ್ ಸರಕಾರ, ಪೊಲೀಸ್ ವ್ಯವಸ್ಥೆ ನಮ್ಮ ಕೈಯಲಿಲ್ಲ ಎನ್ನುವ ಸಬೂಬು ಹೇಳುತ್ತಲೇ ದಿನದೂಡುತ್ತಿದೆ. ಸದಾ ಕೇಂದ್ರ ಸರಕಾರದ ಮೇಲೆ ಗೂಬೆ ಕೂಡಿಸುವ ಕೇಜ್ರಿವಾಲ್ ತಮ್ಮ ಸರ್ಕಾರದ ಕೈಯಲ್ಲಿರುವ ಆರೋಗ್ಯ, ಬಡತನ, ಶಿಕ್ಷಣಗಳನ್ನು ನಿಯಂತ್ರಿಸಬಹುದಲ್ಲದೇ. ವರದಿ ಪ್ರಕಾರ ಶಿಕ್ಷಣ, ಆರೋಗ್ಯ ದೊರೆಯುದಿದ್ದರೆ, ಬಡತನ ಕಡಿಮೆಯಾಗದಿದ್ದರೆ ಮಹಿಳೆಯರು ಹೇಗೆ ಸಬಲರಾಗಬೇಕು ಎಂಬುದೇ ಪ್ರಶ್ನೆ.

ವರದಿಯಲ್ಲಿ ಶಿಕ್ಷಣ ನೀಡುವಲ್ಲಿ ಮತ್ತು ಬಡತನ ಕಡಿಮೆ ಮಾಡುವಲ್ಲಿ ಕೇಜ್ರಿವಾಲ್ ಸರಕಾರ ವಿಫಲವಾಗಿದೆ ಎಂಬುದು ಸಾಬೀತಾಗಿದೆ. ರಾಜ್ಯಗಳ ಪಟ್ಟಿಯಲ್ಲಿ 28ನೇ ಸ್ಥಾನವನ್ನು ಹೊಂದಿದೆ. ಅಂದರೆ 29 ರಾಜ್ಯಗಳಲ್ಲಿ ರಾಷ್ಟ್ರ ರಾಜಧಾನಿಯಾದ ದೆಹಲಿಯೇ 28ನೇ ಸ್ಥಾನದಲ್ಲಿರುವುದಕ್ಕೆ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search