• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಭಟನೆಗೆ ಬೆದರಿ ಪದ್ಮಾವತಿ ಬಿಡುಗಡೆ ಮುಂದೂಡಿಕೆ

TNN Correspondent Posted On November 20, 2017
0


0
Shares
  • Share On Facebook
  • Tweet It

ಮುಂಬೈ: ಇತಿಹಾಸವನ್ನು ತಿರುಚಿ ಮಹಾರಾಣಿ ಪದ್ಮಾವತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪವಿರುವ ಪದ್ಮಾವತಿ ಚಿತ್ರದ ಬಿಡುಗಡೆಯನ್ನು ಪ್ರತಿಭಟನೆಗೆ ಬೆದರಿ ಮುಂದೂಡಲಾಗಿದೆ. ನಿಗದಿಯಂತೆ ಡಿಸೆಂಬರ್ 1ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರ ಬಿಡುಗಡೆಗೆ ರಾಷ್ಟ್ರಾಧ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನವರಿಯಲ್ಲಿ ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಇತ್ತೀಚೆಗೆ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಸೇರಿ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿತ್ರವನ್ನು ಸೆನ್ಸಾರ್ ಮಂಡಳಿ ಸರ್ಟಿಫಿಕೆಟ್  ನೀಡುವ ಮುನ್ನವೇ ಪ್ರದರ್ಶನ ಮಾಡಿದ್ದು, ಮಂಡಳಿ ಕೆಂಗಣ್ಣಿಗೆ ಗುರಿಯಾಗಿದೆ. ಸೂಕ್ತ ದಾಖಲೆ ನೀಡಿಲ್ಲ, ಪೂರ್ಣ ಮಾಹಿತಿ ನೀಡಿ ಎಂದು ವಿವರಣೆ ಕೇಳಿತ್ತು. ಹೀಗೆ ಸಾಲು ಸಾಲು ತೊಡಕುಗಳು ಎದುರಾಗಿದ್ದರಿಂದ ಪದ್ಮಾವತಿ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ವಿರುದ್ಧವಾದ ಚಿತ್ರವನ್ನು ರಚಿಸಲು ನಿರ್ದೇಶಕ ಬನ್ಸಾಲಿಗೆ ಸೌದಿ ಅರೇಬಿಯಾದಿಂದ ಹಣ ಬರುತ್ತಿದೆ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯ ಸಭೆ ಸದಸ್ಯ ಸುಬ್ರಮಣ್ಯ ಸ್ವಾಮಿ ಆರೋಪಿಸಿದ್ದರು. ಇದೇ ರೀತಿ ಹಲವು ವಿರೋಧಗಳು, ಅಪವಾದಗಳು ಪದ್ಮಾವತಿ ಚಿತ್ರಕ್ಕೆ ಎದುರಾಗಿವೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search