• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಹಿಂದ ಅಹಿಂದ ಎನ್ನುವ ಮುಖ್ಯಮಂತ್ರಿ ನೀಡಿದ ಜಾಹೀರಾತಿನಲ್ಲೇ ಅಂಬೇಡ್ಕರ್ ಭಾವಚಿತ್ರವಿಲ್ಲ

TNN Correspondent Posted On November 27, 2017
0


0
Shares
  • Share On Facebook
  • Tweet It

ವಿಜಯವಾಣಿಯಲ್ಲಿ ಭಾನುವಾರ ರಾಜ್ಯ ಸರ್ಕಾರ ನೀಡಿದ ಜಾಹೀರಾತು

ಬೆಂಗಳೂರು: ಯಾವಾಗ ನೋಡಿದರೂ ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತರ ಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಕಾಂಗ್ರೆಸ್ ಹಿಂದಿನಿಂದಲೂ ಅಂಬೇಡ್ಕರ್ ಅವರನ್ನು ಅವಮಾನ ಮಾಡುತ್ತಲೇ ಇದೆ ಎಂಬುದನ್ನು ಈಗ ಮತ್ತೆ ಸಿದ್ದರಾಮಯ್ಯನವರು ಸಾಬೀತುಪಡಿಸಿದ್ದಾರೆ.

ಹೌದು, ಭಾನುವಾರ ಸಂವಿಧಾನ ದಿನಾಚರಣೆ ಹಿನ್ನೆಲೆ, ಹಲವು ಪತ್ರಿಕೆಗಳಿಗೆ ಇಡೀ ಪುಟದ ಜಾಹೀರಾತು ನೀಡಿದ್ದರು. ಆದರೆ ಇಡೀ ಪುಟದಲ್ಲಿ ಎಲ್ಲೂ ಅಂಬೇಡ್ಕರ್ ಅವರ ಭಾವಚಿತ್ರ ಹಾಕಿಲ್ಲ. ಆದರೆ ಅದರ ಕೆಳಗಡೆ ಮಾತ್ರ ಸಿದ್ದರಾಮಯ್ಯನವರೇ ಅಂಬೇಡ್ಕರ್ ಅವರಂತೆಯೇ ಪೋಸು ನೀಡಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದು, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಂವಿಧಾನ ದಿವಸದಂದು ಬಳಸದಷ್ಟು ದಾಷ್ಟ್ಯ ನಿಮ್ಮಲ್ಲಿರುವುದು ಖೇದಕರ. ಅದಕ್ಕೇ ಹೇಳುವುದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಿರಿ   ಎಂದು” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಶೋಭಾ ಕರಂದ್ಲಾಜೆ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಮತಕ್ಕಾಗಿ ಒಣ ಸಿದ್ಧಾಂತದ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಜಬಣ್ಣ ಅಂಬೇಡ್ಕರ್ ವಿಷಯದಲ್ಲಿ ಬಯಲಾಗಿದ್ದು ಬೇಸರದ ಸಂಗತಿ.

 

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search