• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಾಜ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ

Sathish Shashi Posted On November 30, 2017
0


0
Shares
  • Share On Facebook
  • Tweet It

ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಘಟನೆ ನಡೆದಿದೆ. ಭಾಷಣ ಮಾಡುವ ಸಂದರ್ಭದಲ್ಲೇ ನಮಾಜ್ ಧ್ವನಿ ಕೇಳಿಸಿತು. ಆಜಾನ್ ಪೂರ್ಣವಾಗುವವರೆಗೂ ಭಾಷಣವನ್ನು ನಡುವೆ ನಿಲ್ಲಿಸಿ ಮೌನವಾಗಿ ನಿಂತುಕೊಂಡರು. ಆಜಾನ್ ಪೂರ್ಣಗೊಂಡ ಬಳಿಕ ಮತ್ತೆ ತಮ್ಮ ಭಾಷಣ ಮುಂದುವರೆಸಿದರು.

https://tulunadunews.com/wp-content/uploads/2017/11/namaj0.mp4

ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಎಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.

 

ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು  ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಬಾಲಕನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

https://tulunadunews.com/wp-content/uploads/2017/11/boy.mp4

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Sathish Shashi June 16, 2026
Najlepsze bonusy i sloty w polskim kasynie online
Sathish Shashi May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search